BREAKING: ಲೋಕಸಭಾ ಸದ್ಯಸರಾಗಿ ಪ್ರಮಾಣವಚನ ಸ್ವೀಕಾರಿಸಿದ ಪ್ರಧಾನಿ ನರೇಂದ್ರ ಮೋದಿ

0 0
Read Time:38 Second

ನವದೆಹಲಿ: ಲೋಕಸಭಾ ಸದ್ಯಸರಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಪ್ರಮಾಣವಚನ ಸ್ವೀಕಾರ ಮಾಡಿದರು. 18 ನೇ ಲೋಕಸಭೆ ಜೂನ್ 24 ರಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹೊಸದಾಗಿ ಆಯ್ಕೆಯಾದ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭದೊಂದಿಗೆ ಪ್ರಾರಂಭವಾಗಿದೆ. ಈ ನಡುವೆರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿ.ಮಹತಾಬ್ ಅವರಿಗೆ ಪ್ರಮಾಣ ವಚನ ಬೋಧಿಸಿದರು

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *