ಬೆಳ್ತಂಗಡಿ: ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಓಮ್ನಿ ಕಾರು..!

0 0
Read Time:46 Second

ಬೆಳ್ತಂಗಡಿ: ಇಲ್ಲಿಯ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ಮಾರುತಿ ಓಮ್ನಿ ಕಾರೊಂದು ಸುಟ್ಟು ಹೋದ ಘಟನೆ ಅ.22ರಂದು ರಾತ್ರಿ ಸಂಭವಿಸಿದೆ.

ಕಾರು ಚಲಿಸುತ್ತಿರುವ ಸಮಯ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ಇಬ್ಬರು ಬೆಂಕಿಯನ್ನು ನಂದಿಸಿದ್ದಾರೆ.

ಕಾರು ಚರಂಡಿಯಲ್ಲಿದ್ದು, ಕಾರು ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ್ದು ತಿಳಿದು ಬಂದಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಶಾರ್ಟ್‌ಸರ್ಕಿಟ್‌ನಿಂದ ಈ ಘಟನೆ ನಡೆದಿರಬಹುದೆಂದು ಅಂದಾಜಿಸಲಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *