ಉಪ್ಪಿನಂಗಡಿ: ಬಾಲಕಿಯ ಮೇಲೆ ನಿರಂತರ ಅತ್ಯಾಚಾರ- ಆರೋಪಿ ಪೊಲೀಸ್ ವಶಕ್ಕೆ
ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿದ ಆರೋಪದ ಮೇರೆಗೆ ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದ ಫಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಬ್ದುಲ್ ಗಫೂರ್ ಎಂಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಮೂಲದ ಮಹಿಳೆಯು ತನ್ನ ಗಂಡ ಹಾಗೂ ಅಪ್ರಾಪ್ತ ಪ್ರಾಯದ ಮಗಳೊಂದಿಗೆ ಕೆಲಸದ ನಿಮಿತ್ತ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿರುತ್ತಾರೆ. ಆರೋಪಿ ಅಬ್ದುಲ್ ಗಫೂರ್ ಎಂಬಾತನು ದೂರುದಾರರ ಅಪ್ರಾಪ್ತ ಮಗಳಿಗೆ ಜೇನು ಕೃಷಿ ಕಲಿಸುತ್ತೇನೆಂದು ಹೇಳಿದ್ದು, ಅದರಂತೆ ದೂರುದಾರರು ತನ್ನ…

