ಪುತ್ತೂರು: ಭೀಕರ ಅಪಘಾತ, ತಂದೆ – ಮಗ ಮೃತ್ಯು..! ಚಾಲಕನ ವಿರುದ್ದ ಪ್ರಕರಣ ದಾಖಲು
ಪುತ್ತೂರು : ಕೆ ಎಸ್ ಆರ್ ಟಿ ಸಿ ಬಸ್ಸಿನ ಚಾಲಕನ ಬೇಜವಾಬ್ದಾರಿಯಿಂದಾಗಿ ಬೈಕ್ ಸವರರಾದ ತಂದೆ ಮತ್ತು ಆತನ ಜೊತೆ ಇದ್ದ ಮಗ ಮೃತ ಪಟ್ಟ ಘಟನೆ ಪುತ್ತೂರಿನಲ್ಲಿ ಭಾನುವಾರ ನಡೆದಿದೆ. ಮೃತಪಟ್ಟವರು ಬಂಟ್ವಾಳ ತಾಲೂಕಿನ ನರಿಕೊಂಬು ಬಳಿಯ ಬೋರುಗುಡ್ಡೆ ನಿವಾಸಿ ನರಿಕೊಂಬು ಗ್ರಾಪಂ ಸದಸ್ಯ ಹಾಗೂ ಸಮಾಜಸೇವಾ ಬ್ಯಾಂಕ್ ನಿರ್ದೇಶಕರಾದ ಅರುಣ್ ಕುಲಾಲ್ (45) ಹಾಗೂ ಅವರ ಪುತ್ರ ಧ್ಯಾನ್ (15) ಎನ್ನಲಾಗಿದ್ದು, ಈ ಘಟನೆಯಲ್ಲಿ ತಂದೆ ಅರುಣ್ ಕುಲಾಲ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗನನ್ನು…

