ಕುಲಾಲ ಪ್ರತಿಷ್ಠಾನದಿಂದ ನಡೆಯುವ ಕುಲಾಲ ಪರ್ಬ ಕ್ಕೆ ಶುಭಾಶಯ ಕೋರಿದ ಲಯನ್ ಅನಿಲ್ ದಾಸ್
ಮಂಗಳೂರು :ಕುಲಾಲ ಪ್ರತಿಷ್ಠಾನ ಮಂಗಳೂರು ವತಿಯಿಂದ ‘ಕುಲಾಲ ಪರ್ಬ’ ಕಾರ್ಯಕ್ರಮ ಇಂದು (ಎ.13) ರಂದು ಮಧ್ಯಾಹ್ನ 2 ಗಂಟೆಯಿಂದ ಉರ್ವಸ್ಟೋರ್ ಬಳಿಯ ಅಂಬೇಡ್ಕರ್ ಭವನದ ಶ್ರೀಮತಿ ಸುಮಿತ್ರ ರಾಜು ಸಾಲಿನ್ ವೇದಿಕೆಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮ ಉತ್ತಮವಾಗಿ ನಡೆಯಲಿ ಎಂದು ಲಯನ್ ಅನಿಲ್ ದಾಸ್ ಶುಭಾಶಯ ವ್ಯಕ್ತಪಡಿಸಿದರು. ಇಂದು ಮಧ್ಯಾಹ್ನ 2 ಗಂಟೆಗೆ ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳುಉದ್ಘಾಟಿಸಲಿದ್ದಾರೆ. ಕುಲಾಲ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ಕುಲಾಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಆತಿಥಿಗಳಾಗಿ ಉರ್ವ…

