‘HSRP’ ನಂಬರ್ ಪ್ಲೇಟ್ ಅಳವಡಿಕೆಗೆ ಮಾ.31 ಕೊನೆಯ ದಿನ.!
: ರಾಜ್ಯದ ವಾಹನ ಸವಾರರಿಗೇ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, HSRP ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಹಲವು ಬಾರಿ ಗಡುವು ವಿಸ್ತರಣೆ ಮಾಡಲಾಗಿದ್ದು, ಇದೀಗ ಮಾರ್ಚ್ 31 HSRP ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆಯ ದಿನವಾಗಿದೆ. ಇನ್ನೂ ತುಂಬಾ ಜನರ ವಾಹನ ಸವಾರರು ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್ 31, 2025ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಉಳಿದಂತೆ ದಿನಾಂಕ…

