ಸೌಜನ್ಯ ಕೊಲೆ ಕೇಸ್ : ಯುಟ್ಯೂಬರ್ ಸಮೀರ್ ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರಿಂದ ನೋಟಿಸ್
ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿರೋದು, ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಕೇಸ್. ಕನ್ನಡ ಯೂಟ್ಯೂಬ್ ಜಗತ್ತಿನಲ್ಲೊಂದು ಸಂಚಲನ ಸೃಷ್ಟಿಯಾಗಿದೆ. ಈವರೆಗೆ ಇಂಗ್ಲೀಷ್ , ಹಿಂದಿ ಯೂಟ್ಯೂಬ್ ಚಾನಲ್ ಗಳಲ್ಲಿ ಮಾತ್ರ ಕಾಣಲು ಸಿಗುತ್ತಿದ್ದ ಕೋಟಿಗಟ್ಟಲೆ ವೀಕ್ಷಣೆ, ಲಕ್ಷಗಟ್ಟಲೆ ಲೈಕ್ಸ್, ಸಾವಿರ ಸಾವಿರ ಕಮೆಂಟುಗಳು ಕನ್ನಡ ಯೂಟ್ಯೂಬ್ ಚಾನಲ್ ಒಂದರ ವಿಡಿಯೋಗೆ ಸಿಕ್ಕಿವೆ ಹೌದು ದಕ್ಷಿಣ ಕನ್ನಡ ಸೌಜನ್ಯ ಪ್ರಕರಣದ ಕುರಿತು ವಿಡಿಯೋ ಮಾಡಿದ್ದ ಸಮೀರ್ ಎಂಡಿ ಎಂಬವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸಮೀರ್…

