ಈ ಬಾರಿ SSLC ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಇಲ್ಲ..!
ಬೆಂಗಳೂರು: ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಈ ಕುರಿತಂತೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆೆಯಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ವೆಬ್‌ಕಾಸ್ಟಿಂಗ್ ಕಡ್ಡಾಯವಾಗಿ ನಡೆಯಲಿದೆ. ಆದ್ರೆ ವೆಬ್‌ಕಾಸ್ಟಿಂಗ್ ಹಿನ್ನೆೆಲೆಯಲ್ಲಿ ಫಲಿತಾಂಶ ಕುಸಿತ ಎಂದು ನೀಡಲಾಗಿದ್ದ ಶೇ. 10 ಕೃಪಾಂಕ ಈ ಬಾರಿ ಇರುವುದಿಲ್ಲ ಸ್ಪಷ್ಟಪಡಿಸಿದ್ದಾರೆ. ಕಳೆದ ಬಾರಿ ಫಲಿತಾಂಶದಲ್ಲಿ ಭಾರಿ ಇಳಿಕೆ ದಾಖಲಾಗಿದ್ದ ಕಾರಣ ಶೇ. 10 ಕೃಪಾಂಕ…

