ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಗಂಡನ ಹತ್ಯೆ- ಶವ 2 ಭಾಗ ಮಾಡಿ ಸುಟ್ಟು ಹಾಕಿದ ಪತ್ನಿ.!
ಬೆಳಗಾವಿಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಹೆಂಡತಿ ಸರಸಕ್ಕೆ ಬಾರದ ಹಿನ್ನೆಲೆ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಗಂಡನನ್ನು ಪತ್ನಿಯೇ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ಶ್ರೀಮಂತ ಇಟ್ನಾಳ್ ಎಂಬಾತ ಮಗಳ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನುವ ಆರೋಪ ಕೇಳಿಬಂದಿದ್ದು, ಈ ವೇಳೆ ಶ್ರೀಮಂತ ಇಟ್ನಾಳ್ ಪತ್ನಿ ಸಾವಿತ್ರಿ ಗಂಡನ ಕೊಲೆ ಮಾಡಿದ್ದಾಳೆ. ಒಬ್ಬಳಿಗೆ ಶವ ಸಾಗಿಸಲು ಆಗಲ್ಲ ಎಂದು ದೇಹವನ್ನು 2 ತುಂಡು ಬಾಡಿ ಬ್ಯಾರೆಲ್ ನಲ್ಲಿ ಸಾಗಿಸಿದ್ದಳು….

