ಕಾರ್ಕಳ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..! ಮೂವರಿಗೆ ಗಾಯ

ಕಾರ್ಕಳ: ಕಾರ್ಕಳದಿಂದ ಹೆಬ್ರಿ ಕಡೆಗೆ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳದ ಪಂಚಾಯತ್ ರಾಜ್ ವಿಭಾಗದ ಇಂಜಿನಿಯರ್ ಸದಾನಂದ ನಾಯ್ಕ್ ಹಾಗೂ ಪತ್ನಿ ಮಗು ಗಾಯಗೊಂಡವರು ಎಂದು ತಿಳಿದುಬಂದಿದೆ. ಹಿರ್ಗಾನ ಗ್ರಾಮದ ಮೂರೂರು ಬಳಿ ಸದಾನಂದ ನಾಯ್ಕ್ ಅವರು ತನ್ನ ಕಾರಿನಲ್ಲಿ ಪತ್ನಿ ಹಾಗೂ ಮಗುವಿನ ಜೊತೆ ತಮ್ಮ ಮನೆ ಬ್ರಹ್ಮಾವರದ ಚಾಂತಾರಿಗೆ ಹೊರಟಿದ್ದರು. ಕಾರ್ಕಳ ಹೆಬ್ರಿ ರಾಜ್ಯ ಹೆದ್ದಾರಿಯ ಮುರೂರು ಬಳಿ ಏಕಾಏಕಿ…

Read More

ಮನೆ ಕಳ್ಳತನ ಪ್ರಕರಣದ ಆರೋಪಿ ಬಂಧನ..!!

ಉಡುಪಿಯ ಒಳಕಾಡು ಮನೆಯೊಂದರಿಂದ ಚಿನ್ನಾಭರಣ ಕಳವುಗೈದ ಆರೋಪಿಯನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕುಕ್ಕಿಕಟ್ಟೆ ನಿವಾಸಿ ಸುಕೇಶ್ ನಾಯ್ಕ್ (37) ಬಂಧಿತ ಆರೋಪಿ. ಡಿ.30ರಂದು  ಶೈಲಾ ವಿಲ್ಹೆಲ್ ಮೀನಾ ಎಂಬವರ ಮನೆಯಲ್ಲಿ  ಸುಮಾರು 548.31 ಗ್ರಾಂ ಚಿನ್ನಾಭರಣ  ಹಾಗೂ ಮೊಬೈಲ್ ಫೋನ್ ನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು ಉಡುಪಿ ನಗರದ ಕಿನಿಮೂಲ್ಕಿ ಹಿರೇನ್‌ ಬಾರ್‌ ಬಳಿ ಬಂಧಿಸಲಾಗಿದೆ. ಬಂಧಿತನಿಂದ  65,79,720 ರೂ ಮೌಲ್ಯದ  ಸೊತ್ತುಗಳನ್ನು ಸ್ವಾಧಿನಪಡಿಸಿಕೊಳ್ಳಲಾಗಿದೆ….

Read More

ರಿಷಬ್ ಅದ್ಭುತ ಅಭಿನಯ ತೋರಿಸೋದು ಉದ್ದೇಶವಾಗಿತ್ತು, ನೋವಾಗಿದ್ದರೆ ಕ್ಷಮಿಸಿ : ರಣವೀರ್ ಸಿಂಗ್

ನವದೆಹಲಿ : ತುಳುನಾಡಿನ ದೈವದ ಬಗ್ಗೆ ನಟ ರಿಷಬ್ ಶೆಟ್ಟಿಯ ಅದ್ಭುತ ಅಭಿನಯ ತೋರಿಸೋದು ನನ್ನ ಉದ್ದೇಶವಾಗಿತ್ತು. ಆ ಭರದಲ್ಲಿ ತಪ್ಪಾಗಿದೆ. ನನ್ನಿಂದ ನೋವಾಗಿದ್ದರೆ ಕ್ಷಮಿಸಿ ಎಂದು ಬಾಲಿವುಡ್ ನಟ ರಣವೀರ್ ಸಿಂಗ್ ಕ್ಷಮೆಯಾಚಿಸಿದ್ದಾರೆ. ಈ ಕುರಿತು ರಣವೀರ್ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಂಚಿಕೊಂಡಿದ್ದಾರೆ. `ಕಾಂತಾರ ಚಾಪ್ಟರ್ 1′ ಚಿತ್ರದಲ್ಲಿ ರಿಷಬ್ ಅವರ ಅದ್ಭುತ ಅಭಿನಯವನ್ನು ಎತ್ತಿ ತೋರಿಸುವುದು ನನ್ನ ಉದ್ದೇಶವಾಗಿತ್ತು. ನಾನೊಬ್ಬ ನಟನಾಗಿ ಆ ನಿರ್ದಿಷ್ಟ ದೃಶ್ಯದಲ್ಲಿ ನಟಿಸುವುದು ಎಷ್ಟು ಸವಾಲಾಗಿರುತ್ತದೆ ಎನ್ನೋದು ನನಗೆ ಚೆನ್ನಾಗಿ ಗೊತ್ತು….

Read More

ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಹಾಕಿದ ಪ್ರಿನ್ಸಿಪಾಲ್: ಹಿಂದೂ ಸಂಘಟನೆಗಳ ಆಕ್ರೋಶ

ಚಿಕ್ಕಮಗಳೂರು: ನಗರದ ಎಂಇಎಸ್ ಪಿಯು ಕಾಲೇಜಿನಲ್ಲಿ ಅಯ್ಯಪ್ಪ ಮಾಲೆ ಧರಿಸಿ ಕಾಲೇಜಿಗೆ ಬಂದಿದ್ದ ಮೂವರು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಹಾಕಿ, ಮಾಲೆ ತೆಗೆದು ಒಳಗೆ ಬನ್ನಿ ಎಂದು ತಾಕೀತು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಹಿಂದೂ ಸಂಘಟನೆ, ಬಿಜೆಪಿ ಕಾರ್ಯಕರ್ತರು ಕಾಲೇಜು ಬಳಿ ಬಂದು ಪ್ರಿನ್ಸಿಪಾಲ್​​ ನಡುವೆ ವಾಗ್ವಾದ ನಡೆಸಿದ್ದಾರೆ. ಚಿಕ್ಕಮಗಳೂರು ನಗರದ MES ಪಿಯು ಕಾಲೇಜಿನಲ್ಲಿ ಮೊದಲ ವರ್ಷದ ಪಿಯು ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿಗಳು ಅಯ್ಯಪ್ಪ ಮಾಲೆ ಧರಿಸಿ…

Read More

ಜ. 04ರಂದು “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾರ್ಯಕ್ರಮ: ಡಾ.ಎಂ. ಅಣ್ಣಯ್ಯ ಕುಲಾಲ್ ಅವರು “ವೈದ್ಯ ಸಿಂಧೂರ” ಪ್ರಶಸ್ತಿಗೆ ಆಯ್ಕೆ

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ಇದರ ಸಹಯೋಗದಲ್ಲಿ “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾಯ೯ಕ್ರಮ ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ಜ. 04ರಂದು ನಡೆಯಲಿದೆ. ಬೆಳಿಗ್ಗೆ 09 ಗಂಟೆಗೆ ಪದಗ್ರಹಣ ನಡೆಯಲಿದ್ದು, ಬಳಿಕ ಮಧ್ಯಾಹ್ನ 12.00 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ನಡುಬೊಟ್ಟು…

Read More

ಮಂಗಳೂರು: ದ್ವಿಚಕ್ರ ವಾಹನ ಕಳವು ಪ್ರಕರಣ..!! ಇಬ್ಬರು ಆರೋಪಿಗಳ ಬಂಧನ

ಮಂಗಳೂರಿನ ನಾಗುರಿ ಮತ್ತು ಜಪ್ಪಿನಮೊಗರು ದೇವಸ್ಥಾನದ ಬಳಿ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.  ಕೇರಳದ ವೆಲ್ಲಾಡ್ ಒಟ್ಟತ್ತಾಯಿ ನಿವಾಸಿ ಅಲೆಕ್ಸ್ ಡೊಮಿನಿಕ್ (25) ಮತ್ತು ಕಲ್ಲಿಕೋಟೆಯ ಕುರಚೂರು ನಿವಾಸಿ ಅಮಲ್ ಕೃಷ್ಣ (25) ಬಂಧಿತ ಆರೋಪಿಗಳು. ನ.14ರಂದು ಮಂಗಳೂರಿನ ನಾಗುರಿಯ ಬಸ್ ತಂಗುದಾಣ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್ ಹಾಗೂ ಜೆಪ್ಪಿನಮೊಗರು ಆದಿಮಾಯೆ ದೇವಸ್ಥಾನ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್ ಕಳವು ಮಾಡಿದ್ದರು….

Read More

ಮಣಿಪಾಲ ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು

ಮಣಿಪಾಲದ ಮಾಹೆ ಯೂನಿವರ್ಸಿಟಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.  ದೃಷ್ಟಿ ರಾಣಿ(24) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ಮಾಹೆ ಯೂನಿವರ್ಸಿಟಿಯಲ್ಲಿ ಮೊದಲ ವರ್ಷದ ಎಂಎಸ್ಸಿ ಪೊರೆನ್ಸಿಕ್ ಸೈನ್ಸ್ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದಳು. ನ. 30ರಂದು ರಾತ್ರಿ ಶಾರದಾ ಹಾಸ್ಟೆಲ್ ನ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.  ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಪುತ್ತೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಗುಡ್ಡದಲ್ಲಿ ಪತ್ತೆ

ಪುತ್ತೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹವು ಸೇಡಿಯಾಪು ಸಮೀಪದ ಹನುಮಾಜೆಯ ಗುಡ್ಡದಲ್ಲಿ ಪತ್ತೆಯಾಗಿದೆ. ಬದ್ರುದ್ದೀನ್ ಡಿಕೆ (27)  ಸುಮಾರು 8 ವರ್ಷಗಳಿಂದ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ.ನ.29ರಂದು ಎಂದಿನಂತೆ ಬೆಳಗ್ಗೆ 8.45ಕ್ಕೆ ಕೆಲಸಕ್ಕೆ ಹಾಜರಾಗಿದ್ದು, ಬಳಿಕ ಮಾಲಕರಿಗೆ ತಿಳಿಸಿ ಅಂಗಡಿಯಿಂದ ತೆರಳಿದವರು ಕೆಲಸದ ಸ್ಥಳಕ್ಕೂ ಹೋಗದೇ, ಮನೆಗೂ ಬಾರದೆ ಕಾಣೆಯಾಗಿರುವುದಾಗಿ ದೂರು ನೀಡಲಾಗಿತ್ತು. ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದೀಗ ಯುವಕನ ಮೃತದೇಹ ಸೇಡಿಯಾಪು ಸಮೀಪದ ಹನುಮಾಜೆಯ ಗುಡ್ಡದಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

Read More

ಜ. 04ರಂದು “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾರ್ಯಕ್ರಮ: ಶ್ರೀ ಚಂದಪ್ಪ ಮೂಲ್ಯ ಅವರು “ಸೇನಾ ಸಿಂಧೂರ” ಪ್ರಶಸ್ತಿಗೆ ಆಯ್ಕೆ

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ಇದರ ಸಹಯೋಗದಲ್ಲಿ “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾಯ೯ಕ್ರಮ ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ಜ. 04ರಂದು ನಡೆಯಲಿದೆ. ಬೆಳಿಗ್ಗೆ 09 ಗಂಟೆಗೆ ಪದಗ್ರಹಣ ನಡೆಯಲಿದ್ದು, ಬಳಿಕ ಮಧ್ಯಾಹ್ನ 12.00 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ನಡುಬೊಟ್ಟು…

Read More

ದೈವದ ಅಣಕ : ಬಾಲಿವುಡ್‌ ನಟ ರಣವೀರ್‌ ಸಿಂಗ್‌ ವಿರುದ್ಧ ದೈವಾರಾಧಕರ ಆಕ್ರೋಶ

ಮಂಗಳೂರು: ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕಾಂತಾರ – ಚಾಪ್ಟರ್‌ 1 ಸಿನೆಮಾವನ್ನು ಹೊಗಳುವ ಭರದಲ್ಲಿ ದೈವವನ್ನು ದೆವ್ವ ಎಂದು ಕರೆದಿರುವ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ವಿರುದ್ಧ ಕರಾವಳಿಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ಈ ಕುರಿತು ಭಾರಿ ಚರ್ಚೆಯಾಗುತ್ತಿದ್ದು, ಕೆಲವರು ಇದಕ್ಕೆಲ್ಲ ಅವಕಾಶ ಮಾಡಿಕೊಟ್ಟದ್ದು ರಿಷಬ್‌ ಶೆಟ್ಟಿ ಎಂದು ದೂಷಿಸುತ್ತಿದ್ದಾರೆ. ವೇದಿಕೆಯಲ್ಲಿ ದೈವಗಳನ್ನು ವಿಕೃತವಾಗಿ ಅನುಕರಣೆ ಮಾಡಿದ ನಟ ರಣ್‍ವೀರ್ ಸಿಂಗ್ ವಿರುದ್ಧ ದೈವಾರಾಧಕರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ತನ್ನ ಮುಂಬರುವ ಧುರಂದರ್‌ ಚಿತ್ರದ…

Read More