ವೇಣೂರು: ಶ್ರೀಗುರು ಚೈತನ್ಯ ಸೇವಾಶ್ರಮ ದಲ್ಲಿ ಅಭಿನಂದನಾ ಕಾರ್ಯಕ್ರಮ
ವೇಣೂರು: ಯಾವ ಕೆಲಸವೇ ಸರಿ ಅದರಲ್ಲಿ ಶ್ರದ್ದೆ, ಭಕ್ತಿ, ನಿಷ್ಠೆ ಇದ್ದಲ್ಲಿ ವ್ಯಕ್ತಿ ಗುರಿ ಮುಟ್ಟಿ ಸಮಾಜಕ್ಕೆ ಬೆಳಕಾಗಲು ಸಾಧ್ಯ ಎಂದು ಬೆಳ್ತಂಗಡಿಯ ಗುಂಡೂರಿ ಗ್ರಾಮದ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ತಾರೀಕು 15/12/2024 ರಂದು “ಅಭಿನಂದನಾ ಕಾರ್ಯಕ್ರಮ”ದಲ್ಲಿ ಮೂಡಬಿದರೆಯ ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಯ ಚೇರ್ಮನ್ ಶ್ರೀ ಯುವರಾಜ್ ಜೈನ್ ಸಂದೇಶ ನೀಡಿದರು. ಹಾಗೆಯೇ ಈ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾದ ಶ್ರೀಮತಿ ರಶ್ಮಿತಾ ಯುವರಾಜ್ ಜೈನ್ ರವರು ನಮ್ಮ ಪರಿಸರದಲ್ಲಿ ಅದೆಷ್ಟೋ ನಮಗೆ ಕಲಿಸಲಾಗದಂತಹ ಪಾಠಗಳು…

