ಉಡುಪಿ: ಬಂಧನದ ಬೆನ್ನಲ್ಲೇ ಹಿಂದು ಜಾಗರಣ ವೇದಿಕೆ ಮುಖಂಡ ಉಮೇಶ್ ನಾಯ್ಕ ಸೂಡ ಉಚ್ಚಾಟನೆ..!
ಉಡುಪಿ: ಹಿಂದೂ ಪತಿತೋ ಭವೇತ್ ಎನ್ನುವ ಘೋಷಣೆ ಹೊರಟ ಉಡುಪಿಯ ಪಾವನ ಮಣ್ಣಿನಲ್ಲಿ ಹಿಂದೂ ಸಮಾಜದ ಅವಿಭಾಜ್ಯ ಅಂಗವಾಗಿರುವ ದಲಿತ ಬಂಧುಗಳ ಬಗ್ಗೆ ಮತ್ತು ರಾಷ್ಟ್ರಪುರುಷ ಅಂಬೇಡ್ಕರ್ ಬಗ್ಗೆ ಅವಶಬ್ದಗಳನ್ನು ನುಡಿದ ಉಮೇಶ್ ಸೂಡರ ಸಮಾಜ ಒಡೆಯುವ ಮತ್ತು ರಾಷ್ಟ್ರ ನಾಯಕರ ಬಗ್ಗೆ ಅಡಿರುವ ಮಾತುಗಳನ್ನು ಹಿಂದು ಜಾಗರಣ ವೇದಿಕೆ ಖಂಡಿಸುತ್ತದೆ. ಮತ್ತು ತಕ್ಷಣದಿಂದ ಹಿಂದು ಜಾಗರಣ ವೇದಿಕೆಯ ಎಲ್ಲಾ ಜವಾಬ್ದಾರಿಯಿಂದ ಉಮೇಶ್ ಸೂಡರನ್ನು ಮುಕ್ತಗೊಳಿಸಲಾಗಿದೆ. ಅವರ ಮಾತುಗಳಿಗೆ ಸಂಪೂರ್ಣವಾಗಿ ಅವರೇ ಹೊಣೆಯಾಗಿದ್ದು ಅವರ ಮಾತುಗಳಿಗೂ ಮತ್ತು…

