ಕೊಣಾಜೆ: ಯುವತಿ ನಾಪತ್ತೆ – ಪ್ರಕರಣ ದಾಖಲು
ಕೊಣಾಜೆ: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಪಶ್ಚಿಮ ಬಂಗಾಳ ಮೂಲದ ಜುಲೇಖಾ ಖಾಟೂನ್ (22) ನಾಪತ್ತೆಯಾಗಿರುವ ಯುವತಿ. 4 ವರ್ಷಗಳ ಹಿಂದೆ ಭಿಕ್ಷಾಟನೆ ಪ್ರಕರಣದಲ್ಲಿ ಸಿಕ್ಕಿದ್ದ ಈಕೆ ಮನೆಯವರು ಪತ್ತೆಯಾಗದೇ ಇರುವುದರಿಂದ ಮೇಲಾಧಿಕಾರಿಗಳ ಆದೇಶದಂತೆ 2024 ನೇ ಮಾರ್ಚ್ ತಿಂಗಳಲ್ಲಿ ಭೂಮಿ ಸಂಸ್ಥೆಗೆ ಕಳುಹಿಸಿಕೊಡಲಾಗಿತ್ತು. ಏಪ್ರಿಲ್ 18 ರಂದು ಅಲ್ಲಿಂದ ಕಾಣೆಯಾಗಿದ್ದ ಬಳಿಕ ಆಕೆಯನ್ನು ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಪತ್ತೆ ಹಚ್ಚಿ ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರಕ್ಕೆ…

