ಉಳ್ಳಾಲ: ಇಬ್ಬರು ಸರಗಳ್ಳರ ಬಂಧನ..!
ಉಳ್ಳಾಲದ ಕೊಣಾಜೆ ಮುಡಿಪು ಸಮೀಪದ ಮುದುಂಗಾರು ಕಟ್ಟೆ ಬಳಿ ಮಹಿಳೆಯೊಬ್ಬರ ಬಂಗಾರದ ಸರ ಕಸಿದು ಪರಾರಿಯಾಗಿದ್ದ ಇಬ್ಬರು ಸರಗಳ್ಳರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ನವಾಝ್ ಯಾನೆ ನವ್ವ(32) ಹಾಗೂ ನಿಯಾಫ್ ಯಾನೆ ನಿಯಾ(28) ರುತಿಸಲಾಗಿದೆ. ಮುದುಂಗಾರು ಕಟ್ಟೆ ಕಲ್ಲಾಪು ನಿವಾಸಿ ಯಮುನಾ ಎಂಬವರು ಶುಕ್ರವಾರದಂದು ಮುದುಂಗಾರು ಕಟ್ಟೆ ಶಾಲಾ ಹಿಂಭಾಗದ ಪರಿಸರದಲ್ಲಿ ಸೊಪ್ಪು ಕೊಯ್ಯುತ್ತಿದ್ದಾಗ ಬೈಕ್ ನಲ್ಲಿ ಹೆಲ್ಮೆಟ್ ಧರಿಸಿ ಬಂದ ಇಬ್ಬರು ಮಹಿಳೆಯ ಸುಮಾರು ಒಂದುವರೇ ಪವನ್ ನ ಬಂಗಾರದ ಸರ ಕಸಿದು ಪರಾರಿಯಾಗಿದ್ದರು. ಈ…

