ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣ: 12 ವರ್ಷಗಳ ಬಳಿಕ ತೀರ್ಪು ನೀಡಿದ ನ್ಯಾಯಾಲಯ
ಮಂಗಳೂರು : ನಾಡಿನಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣದ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ. ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣ ನಡೆದು 12 ವರ್ಷಗಳ ಬಳಿಕ ಈ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಬಗ್ಗೆ ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳು ದೋಷ ಮುಕ್ತರಾಗಿದ್ದಾರೆ ಎಂದು ಮಂ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ತ ನ್ಯಾಯಾಲಯದ ನ್ಯಾಯಾಧೀಶರಾದ ಕಾಂತರಾಜು ತೀರ್ಪು ನೀಡಿದ್ದಾರೆ.2012ರ ಜುಲೈ 28ರಂದು ಮಂಗಳೂರಿನ ಪಡೀಲ್ ಬಳಿಯ ಮಾರ್ನಿಂಗ್…

