ದೆಹಲಿ ಕಾರು ಬಾಂಬ್ ಸ್ಪೋಟ ಕೇಸ್ : NIAಯಿಂದ ಮತ್ತೊಬ್ಬ ಸಂಚುಕೋರ `ಜಾಸಿರ್ ಬಿಲಾಲ್ ವಾನಿ’ ಅರೆಸ್ಟ್
ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಿಗ ಮತ್ತೊಬ್ಬ ಸಂಚುಕೋರ ಜಾಸಿರ್ ಬಿಲಾಲ್ ವಾನಿ ಅಲಿಯಾಸ್ ಡ್ಯಾನಿಶ್ ನನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ. ದೆಹಲಿ ಕಾರು ಸ್ಫೋಟದಲ್ಲಿ ಭಯೋತ್ಪಾದಕ ಉಮರ್ ಗೆ ಸಹಾಯ ಮಾಡಿದ ಸಕ್ರಿಯ ಸಹ-ಸಂಚುಕೋರ ಜಾಸಿರ್ ಬಿಲಾಲ್ ಅಲಿಯಾಸ್ ಡ್ಯಾನಿಶ್. ಜೈಶ್-ಎ-ಮೊಹಮ್ಮದ್ ಸಂಘಟನೆಯ ಆಶ್ರಯದಲ್ಲಿ ವೈದ್ಯರನ್ನು ಬ್ರೈನ್ ವಾಶ್ ಮಾಡಿದವನು ಈತ. ಡ್ಯಾನಿಶ್.. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಖಾಜಿಗುಂಡ್ ನಿವಾಸಿ. ಇವನು ರಾಜಕೀಯ ವಿಜ್ಞಾನವನ್ನು…

