Headlines

ಕೇಂದ್ರ ಬಜೆಟ್‌ 2024 : ಯಾವ ವಸ್ತುಗಳು ಅಗ್ಗ, ಯಾವುದು ದುಬಾರಿ?

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಗಳವಾರ (ಜುಲೈ 23) ಲೋಕಸಭೆಯಲ್ಲಿ 2024-2025ನೇ ಸಾಲಿನ ಬಜೆಟ್‌ ಮಂಡಿಸಿದ್ದರು. ಈ ಬಾರಿಯ ಮುಂಗಡ ಪತ್ರದಲ್ಲಿ ಯಾವೆಲ್ಲಾ ವಸ್ತುಗಳು ದುಬಾರಿ, ಯಾವೆಲ್ಲಾ ಅಗ್ಗವಾಗಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ… ಯಾವುದು ಅಗ್ಗ: ಕ್ಯಾನ್ಸರ್‌ ಔಷಧ ಪೆಟ್ರೋಲ್‌ ದರ 2 ರೂ. ಇಳಿಕೆ ಮೊಬೈಲ್‌ ಫೋನ್‌ ಆಮದು ಚಿನ್ನ, ಆಮದು ಬೆಳ್ಳಿ ಚರ್ಮದ ವಸ್ತು ಸೀ ಫುಡ್‌ ವಿದ್ಯುತ್‌ ತಂತಿ ಎಕ್ಸರೇ ಮೆಷಿನ್‌ ಸೋಲಾರ್‌ ಪ್ಯಾನಲ್ ಯಾವುದು ದುಬಾರಿ: ವಿದ್ಯುತ್‌ ಉಪಕರಣ ಪ್ಲಾಸ್ಟಿಕ್‌…

Read More

ಆಭರಣ ಪ್ರಿಯರಿಗೆ ʻಬಂಪರ್ʼ ಸುದ್ದಿ : ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ ಸುಂಕ ಕಡಿತ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಮೊದಲ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಬೆಳ್ಳಿ ಮತ್ತು ಚಿನ್ನದ ಮೇಲಿನ ಕಸ್ಟಮ್ ಸುಂಕ ಕಡಿತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ ಸುಂಕವನ್ನು ಶೇಕಡಾ 10 ರಿಂದ 6 ಕ್ಕೆ ಇಳಿಸುವುದಾಗಿ ಹಣಕಾಸು ಸಚಿವರು ಘೋಷಿಸಿದರು. ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ಸ್ ಸುಂಕವನ್ನು ಪ್ಲಾಟಿನಂ ಮೇಲೆ 6% ಮತ್ತು 6.5% ಕ್ಕೆ ಇಳಿಸಲು ನಾನು ಪ್ರಸ್ತಾಪಿಸುತ್ತೇನೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Read More

ದೇಶದ ಜನತೆಗೆ ಗುಡ್ ನ್ಯೂಸ್ : 300 ಯುನಿಟ್‌ ವರೆಗೆ ಉಚಿತ ವಿದ್ಯುತ್ ಘೋಷಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಮೊದಲ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಉಚಿತ ಸೌರ ವಿದ್ಯುತ್ ಯೋಜನೆ ಉಚಿತ ಸೌರ ವಿದ್ಯುತ್ ಯೋಜನೆಯ ಬಗ್ಗೆ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, “1 ಕೋಟಿ ಕುಟುಂಬಗಳಿಗೆ ಪ್ರತಿ ತಿಂಗಳು 300 ಯುನಿಟ್ಗಳವರೆಗೆ ಉಚಿತ ವಿದ್ಯುತ್ ಪಡೆಯಲು ಅನುವು ಮಾಡಿಕೊಡಲು ಮೇಲ್ಛಾವಣಿ ಸೌರ ಫಲಕಗಳನ್ನು ಸ್ಥಾಪಿಸಲು ಪಿಎಂ ಸೂರ್ಯಘರ್ ಮುಫ್ಟ್ ಬಿಜ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯು ಅದನ್ನು ಮತ್ತಷ್ಟು ಉತ್ತೇಜಿಸುತ್ತದೆ.

Read More

ಕೇಂದ್ರ ಬಜೆಟ್‌ 2024: ಮನೆ ಇಲ್ಲವದರಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್‌- 1 ಕೋಟಿ ಗೃಹ ನಿರ್ಮಣ.!

ನವದೆಹಲಿ: ನೂತನ ಕೇಂದ್ರ ಸರ್ಕಾರದ ಬಜೆಟ್ ಅನ್ನು ಇಂದು ವಿತ್ತಸಚಿವೆ ನಿರ್ಮಲ ಸೀತಾರಾಮನ್‌ ಅವರು ಸಂಸತ್ತು ಭವನದಲ್ಲಿ ಏಳನೇ ಬಾರಿ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಬಜೆಟ್‌ ಮಂಡನೆ ಮಾಡುತ್ತಿರುವ ವೇಳೆಯಲ್ಲಿ ನಿರ್ಮಾಲ ಸೀತರಾಮನ್‌ ಅವರು ತಮ್ಮ ಬಜೆಟ್‌ ಆರಂಭಕ್ಕೂ ಮುನ್ನ ಪ್ರಧಾನಿ ನರೇಂಧ್ರ ಮೋದಿಯವರನ್ನು ಗುಣಗಾನ ಮಾಡಿದರು. “ಭಾರತದ ಜನರು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಮೇಲೆ ನಂಬಿಕೆ ಇಟ್ಟಿದ್ದಾರೆ ಮತ್ತು ಐತಿಹಾಸಿಕ ಮೂರನೇ ಅವಧಿಗೆ ಅದನ್ನು ಮರು ಆಯ್ಕೆ ಮಾಡಿದ್ದಾರೆ” ಎಂದು ಹಣಕಾಸು ಸಚಿವರು ಹೇಳಿದರು….

Read More

ಮಂಗಳೂರು: ಸ್ಪ್ರಿಂಗ್ ತಯಾರಿಕಾ ಕಂಪನಿಯಲ್ಲಿ ಅವಘಡ – ಕಾರ್ಮಿಕ ಸಾವು

ಮಂಗಳೂರು: ನಗರದ ಮರೋಳಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ಪ್ರಿಂಗ್ ಹಾಗೂ ಇತರ ವಸ್ತುಗಳ ತಯಾರಿಕಾ ಕಂಪನಿಯಲ್ಲಿ ನಡೆದ ಅವಘಡದಲ್ಲಿ ಗಾಯಗೊಂಡಿದ್ದ ಕಾರ್ಮಿಕ ಮೃತಪಟ್ಟಿದ್ದಾರೆ‌. ಕಂಕನಾಡಿ ಗರೋಡಿ ಬಳಿಯ ನಿವಾಸಿ ಪ್ರದೀಪ್ ಗರೋಡಿ(52) ಮೃತಪಟ್ಟವರು‌. ಜು.18ರಂದು ಪ್ರದೀಪ್ ಗರೋಡಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು‌. ಈ ವೇಳೆ ಸ್ಪ್ರಿಂಗ್‌ನಲ್ಲಿ ಪ್ಲೇಟ್ ಮುರಿದು ಅವರು ಗಂಭೀರವಾಗಿ ಗಾಯಗೊಂಡಿದ್ದರು‌. ಅವರನ್ನು ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ‌. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಈ ಬಗ್ಗೆ ಅವರ ಪತ್ನಿ ನಳಿನಿಯವರು…

Read More

ಶಿರೂರು ಗುಡ್ಡ ಕುಸಿತ ಪ್ರಕರಣ: 8 ದಿನಗಳ ನಂತರ ಮತ್ತೊಂದು ಮೃತದೇಹ ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ 8 ದಿನಗಳ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಮತ್ತೊಂದು ಶವ ಪತ್ತೆಯಾಗಿದೆ. ಅವರನ್ನು ಉಳುವರೆ ಗ್ರಾಮದ ವೃದ್ದೆ ಸಣ್ಣಿ ಹನುಮಂತ ಗೌಡ(61) ಎಂದು ಗುರುತಿಸಲಾಗಿದೆ. ಮಣ್ಣು ಕುಸಿದ ಸ್ಥಳ, ನದಿಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಹೆದ್ದಾರಿಯಲ್ಲಿ ಇದುವರೆಗೆ ಶೇಕಡ 70ರಷ್ಟು ಮಣ್ಣು ತೆಗೆಯಲಾಗಿದ್ದು, ಇಂದು ಸಂಜೆ ಅಥವಾ ನಾಳೆ ರಾಷ್ಟ್ರೀಯ ಹೆದ್ದಾರಿ…

Read More

ಮನೆ ಊಟಕ್ಕಾಗಿ ನಟ ದರ್ಶನ್ ರಿಟ್ ಅರ್ಜಿ ಸಲ್ಲಿಕೆ : ಜುಲೈ 25ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಜೈಲಿನಲ್ಲಿ ಊಟ ಸೇರದಕ್ಕೆ ಅವರು ಇತ್ತೀಚೆಗೆ ಮನೆಯಿಂದ ಊಟ, ಹಾಸಿಗೆ, ಪುಸ್ತಕ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು ಜುಲೈ 25ರಂದು ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿದ್ದಾರೆ. ನ್ಯಾಯಾಧೀಶರಾದ ವಿಶ್ವನಾಥ ಸಿ ಗೌಡರ್ ಅವರು ಜುಲೈ 25ಕ್ಕೆ ಆದೇಶವನ್ನು ಕಾಯ್ದಿರಿಸಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ…

Read More

ಮಂಗಳೂರು: ವಿಶ್ವ ಮೆದುಳಿನ ದಿನ ಕಾರ್ಯಕ್ರಮ

ಮಂಗಳೂರು : ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕುಷ್ಠ ರೋಗ ನಿರ್ಮೂಲನಾಧಿಕಾರಿಗಳ ಕಚೇರಿ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮೆದುಳು ದಿನ ಕಾರ್ಯಕ್ರಮವನ್ನು ಜುಲೈ 22ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು. ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ನಿವಾಸಿ ವೈದ್ಯಧಿಕಾರಿಗಳಾದ ಡಾ. ಸುಧಾಕರ ಟಿ ಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿಶ್ವ ಮೆದುಳು ದಿನ ಆಚರಿಸುವ ಉದ್ದೇಶವನ್ನು ಕುರಿತು ಮಾತನಾಡಿದರು….

Read More

ಉಪ್ಪಿನಂಗಡಿ: ಯುವತಿ ಸ್ನಾನ ಮಾಡುವ ವೇಳೆ ವಿಡಿಯೋ ಮಾಡಿದ್ದ ರಹಿಮಾನ್‌ ಅರೆಸ್ಟ್‌..!

ಉಪ್ಪಿನಂಗಡಿ: ಹಿಂದೂ ಯುವತಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ ರಹಿಮಾನ್ ಎಂಬಾತನ ಸ್ಥಳೀಯರು ಪೊಲೀಸರಿಗೆ ಹಿಡಿದು ಕೊಟ್ಟ ಘಟನೆ ಸಂಭವಿಸಿದೆ. ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ಮಾಡುತ್ತಿದ್ದ ರಹಿಮಾನ್ ನನ್ನು ಸ್ಥಳೀಯರು ಹಿಡಿದು ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿದ ಅರುಣ್ ಕುಮಾರ್ ಪುತ್ತಿಲ, ಆರೋಪಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.ಈಗಾಗಲೇ ಉಪ್ಪಿನಂಗಡಿಯಲ್ಲಿ ಹಿಂದೂಗಳನ್ನು ಕೇಂದ್ರೀಕರಿಸಿ ಹಲವು ಘಟನೆಗಳು ನಡೆದಿದ್ದು, 2 ವರ್ಷದ ಹಿಂದೆ ಮೀನು ಅಂಗಡಿಗೆ ಬೆಂಕಿ…

Read More

ಜುಲೈ 28, ಕುಲಾಲ ಕುಟುಂಬಗಳ ಸಮ್ಮಿಲನ ಆಟಿ ತಿಂಗಳ ಆಹಾರ ಹಬ್ಬ

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಪೊಸಳ್ಳಿ ಇದರ ಆಶ್ರಯದಲ್ಲಿರುವ ಕುಲಾಲ ಸೇವಾದಳ ಮತ್ತು ಮಹಿಳಾ ಘಟಕದ ಸಹಯೋಗದೊಂದಿಗೆ ಜುಲೈ 28ನೇ ಆದಿತ್ಯವಾರ ಮಧ್ಯಾಹ್ನ 3ಕ್ಕೆ ಪೊಸಳ್ಳಿ ಕುಲಾಲ ಭವನದಲ್ಲಿ ಕುಲಾಲ ಕುಟುಂಬಗಳ ಸಮ್ಮಿಲನ, ಆಟಿ ತಿಂಗಳ ಆಹಾರ ಮತ್ತು ವಿವಿಧ ವಿನೋಧಾವಳಿಗಳು ನಡೆಯಲಿರುವುದು.ಸಮಾರಂಭದ ಸಭಾಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ಕುಲಾಲ ಸಂಘದ ಅಧ್ಯಕ್ಷ ಕೃಷ್ಣಪ್ಪ ಬಿ. ವಹಿಸಲಿದ್ದಾರೆ. ಮುಖ್ಯಾತಿಥಿಗಳಾಗಿ ಪ್ರಧಾನ ಕಾರ್ಯದರ್ಶಿ ರಮೇಶ್ ಬಿ., ಮತ್ತು ಕೋಶಾಧಿಕಾರಿ ಸೋಮನಾಥ ಸಾಲ್ಯಾನ್ ಹಾಗೂ ನಮ್ಮ ತುಳುನಾಡು…

Read More