ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಪಂಪ್ ವೆಲ್ ಕಲ್ಪವೃಕ್ಷ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ವನಮಹೋತ್ಸವ
ಮಂಗಳೂರು: ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಪಂಪ್ ವೆಲ್ ಕಲ್ಪವೃಕ್ಷ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ವನಮಹೋತ್ಸವ ಕಾರ್ಯಕ್ರಮ ನಡೆಯಿತು.ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಕ್ಲಬ್ ನ ಕೋಶಾಧಿಕಾರಿಗಳಾದ ಲಯನ್ ವೀಣಾ ಮಂಗಳ ರವರು ನೆರವೇರಿಸಿದರು. ಮುಖ್ಯ ಅತಿಥಿ ಗಳಾಗಿ ನಮ್ಮ ಪ್ರಾಂತ್ಯ ದ ವಲಯಧ್ಯಕ್ಷರಾದ ಲ. ಅನಿಲ್ ದಾಸ್, ಮಾಜಿ ನಗರ ಪಾಲಿಕೆ ಸದಸ್ಯರಾದ ಜೆ. ನಾಗೇಂದ್ರ, ಜೆ. ಸುರೇಂದ್ರ ರವರು ಉಪಸ್ಥಿತರಿದ್ದರು..ಈ ವೇಳೆಯಲ್ಲಿ ಶಾಲೆಯ ಹಳೆ ವಿದ್ಯಾರ್ಥಿ…

