Headlines

ಪದ್ಮಶ್ರೀ ಪುರಸ್ಕೃತ, ಪರಿಸರವಾದಿ ಸಾಲುಮರದ ತಿಮ್ಮಕ್ಕ ನಿಧನ

ಸಾವಿರಾರು ಮರಗಳನ್ನು ನೆಟ್ಟು ‘ವೃಕ್ಷಮಾತೆ’ ಎಂದೇ ಹೆಸರುವಾಸಿಯಾಗಿರುವ ಪರಿಸರವಾದಿ, ಪದ್ಮಶ್ರೀ ಪುರಸ್ಕೃತ ಶತಾಯುಷಿ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ಮರಗಳನ್ನೇ ತಮ್ಮ ಮಕ್ಕಳೆಂದು ತಮ್ಮ ಪತಿಯೊಂದಿಗೆ ರಾಮನಗರ ಜಿಲ್ಲೆಯ ಹುಲಿಕಲ್ ಮತ್ತು ಕುದೂರು ನಡುವೆ 4.5 ಕಿಲೋಮೀಟರ್ ಹೆದ್ದಾರಿಯ ಉದ್ದಕ್ಕೂ 385 ಆಲದ ಮರಗಳನ್ನು ನೆಟ್ಟು ಬೆಳೆಸಿದ ತಿಮ್ಮಕ್ಕ ಅವರು ಈವರೆಗೆ 8,000ಕ್ಕೂ ಹೆಚ್ಚು ಮರಗಳನ್ನು ನೆಟ್ಟು ಬೆಳೆಸಿದ್ದಾರೆ. ಇದನ್ನು ಓದಿದ್ದೀರಾ? ಸಾಲು ಮರದ ತಿಮ್ಮಕ್ಕ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಸಿ ಸಿಎಂ ಆದೇಶ ನಿಸ್ವಾರ್ಥ ಸೇವೆಯನ್ನು…

Read More

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ : 190 ಸ್ಥಾನಗಳೊಂದಿಗೆ ‘NDA’ಗೆ ಭಾರಿ ಮುನ್ನಡೆ

ಪಾಟ್ನಾ : ಬಹುನಿರೀಕ್ಷಿತ ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಈಗಾಗಲೇ ಮತ ಎಣಿಕೆ ಶುರವಾಗಿದೆ. ಮೊದಲು ಅಂಚೆ ಮತಗಳ ಎಣಿಕೆ ನಡೆಯುತ್ತಿದ್ದು, ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ 193 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಮಹಾಘಟಬಂಧನ್ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಹೆಚ್ಚಿನ ರಾಷ್ಟ್ರೀಯ ಸಂಸ್ಥೆಗಳು ಎನ್ಡಿಎಗೆ ಸ್ಪಷ್ಟ ಮುನ್ನಡೆ ನೀಡಿವೆ. ಹಲವಾರು ಸಮೀಕ್ಷೆಗಳು ಎನ್ಡಿಎ ಬಹುಮತದ ಗಡಿ ದಾಟಲಿದೆ ಎಂದು ತೋರಿಸಿವೆ. ಮಹಾ ಮೈತ್ರಿಕೂಟ (ಆರ್ಜೆಡಿ-ಕಾಂಗ್ರೆಸ್-ಎಡ) ಹಿಂದುಳಿದಿದೆ ಎಂದು ಅಂದಾಜಿಸಲಾಗಿದೆ….

Read More

ಜಮ್ಮು ಮತ್ತು ಕಾಶ್ಮೀರದಲ್ಲಿ ದೆಹಲಿ ಬಾಂಬರ್ ಉಮರ್ ಮೊಹಮ್ಮದ್ ನಿವಾಸ ಧ್ವಂಸ

ನವದೆಹಲಿ: ದೆಹಲಿ ಕೆಂಪು ಕೋಟೆ ಸ್ಫೋಟದ ಪ್ರಮುಖ ಆರೋಪಿ ಡಾ. ಉಮರ್ ನಬಿ ಅವರ ಮನೆಯನ್ನು ಕೆಡವಲಾಗಿದೆ. ಪುಲ್ವಾಮಾದಲ್ಲಿರುವ ಮನೆಯನ್ನು ಭದ್ರತಾ ಪಡೆಗಳು ಐಇಡಿ ಬಳಸಿ ಕೆಡವಿವೆ. ಇದಕ್ಕೂ ಮೊದಲು, ಪುಲ್ವಾಮಾ ದಾಳಿಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಲಾಗಿರುವವರ ಮನೆಗಳನ್ನು ಪೊಲೀಸರು ಕೆಡವಿದ್ದರು.ಆತ ತಂಗಿದ್ದ ಮನೆಯನ್ನು ಪೊಲೀಸರು ನಿನ್ನೆ ರಾತ್ರಿ ಕೆಡವಿದರು. ಸ್ಫೋಟದ ನಂತರ, ಸ್ಥಳದಲ್ಲಿ ಭಾರಿ ಪೊಲೀಸ್ ಶೋಧ ನಡೆಸಲಾಯಿತು. ಉಮರ್ ಖಂಡಿತವಾಗಿಯೂ ಸ್ಫೋಟಕ್ಕೆ ಸಂಬಂಧ ಹೊಂದಿದ್ದಾರೆ ಎಂಬ ಮಾಹಿತಿಯನ್ನು ಎನ್ಐಎ ಕಂಡುಕೊಂಡಿದೆ ಎನ್ನಲಾಗುತ್ತಿದೆ. ಉಮರ್ ಸೇರಿದಂತೆ ಫರಿದಾಬಾದ್…

Read More

ಮೂಡುಬಿದಿರೆಯ ಕಾಲೇಜು ಕ್ಯಾಂಟಿನ್‌ನ ಕೆಲಸಗಾರನ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಮೂಡಬಿದಿರೆಯ ಕಾಲೇಜೊಂದರಲ್ಲಿ ಕ್ಯಾಂಟೀನ್‌ ಕೆಲಸ ಮಾಡುತ್ತಿದ್ದ ಚೇತನ್‌ ಎಂಬವರನ್ನು ಕೊಲೆ ಮಾಡಿದ ಆರೋಪಿ ಚಿದಾನಂದ ಪರಶು ನಾಯ್ಕನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಮಂಗಳೂರಿನ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಈ ತೀರ್ಪು ನೀಡಿದೆ.ಮೂಡಬಿದಿರೆಯ ಕಾಲೇಜೊಂದರ ಕ್ಯಾಂಟೀನ್‌ನಲ್ಲಿ ಜೊತೆಗೆ ಕೆಲಸ ಮಾಡಿಕೊಂಡಿರುವ ಚೇತನ್ (22) ಮತ್ತು ಚಿದಾನಂದ ಎಂಬವರಿಗೆ ಗೆ ಕ್ಯಾಂಟೀನ್ ನಲ್ಲಿ ಕೆಲಸದ ವಿಚಾರದಲ್ಲಿ ಮತ್ತು ವೈಯುಕ್ತಿಕ ವಿಚಾರದಲ್ಲಿ ಪರಸ್ಪರ ತಕರಾರು ನಡೆದಿತ್ತು. ಆರೋಪಿ ಚಿದಾನಂದ ಪರಶು ನಾಯ್ಕ ಎಂಬಾತನು 2020…

Read More

ಕಾರ್ಕಳ: ಮನೆಯಲ್ಲಿ 17 ಕೆಜಿ ಜಿಂಕೆ ಮಾಂಸ ಪತ್ತೆ..!! ಒರ್ವ ಅರೆಸ್ಟ್ , ಇಬ್ಬರು ಪರಾರಿ

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ತೆಳ್ಳಾರಿನ ಮನೆಯಲ್ಲಿ 17 ಕೆಜಿ ಜಿಂಕೆ ಮಾಂಸ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಅಕ್ರಮ ಗೋ ಹತ್ಯೆ ಪ್ರಕರಣದ ಸುಳಿವು ಆಧರಿಸಿ ಗ್ರಾಮಾಂತರ ಠಾಣೆ ಪೊಲೀಸರು ನಡೆಸಿದ ದಾಳಿ ವೇಳೆ ಜಿಂಕೆ ಮಾಂಸ ಪತ್ತೆಯಾಗಿದೆ. ಆರೋಪಿಗಳಾದ ಸಾದತ್ ಮತ್ತು ಶಫತ್ ಎಂಬ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದು, ಮನೆಯಲ್ಲಿದ್ದ ಶಕೂರ್ (48) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಈ ಇಬ್ಬರು ಗೋಕಳ್ಳತನ ಮತ್ತು ಅಕ್ರಮ ಹತ್ಯೆ ಪ್ರಕರಣಗಳಲ್ಲಿ…

Read More

ಮಂಗಳೂರು: ಕೆಲಸಕ್ಕೆಂದು ಮನೆಯಿಂದ ಹೊರಟ ಯುವತಿ ನಾಪತ್ತೆ

ಮಂಗಳೂರು: ನಗರದ ಮಾಲ್‌ವೊಂದರಲ್ಲಿ ಉದ್ಯೋಗಿಯಾಗಿರುವ 24 ವರ್ಷದ ವಿವಾಹಿತ ಯೊಬ್ಬರು ನವೆಂಬರ್ 11ರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟವರು ನಾಪತ್ತೆಯಾಗಿರುವ ಕುರಿತು ಅವರ ಪತಿ ದೂರು ದಾಖಲಿಸಿದ್ದಾರೆ. ನಾಪತ್ತೆಯಾದ ಮಹಿಳೆಯನ್ನು ಜಪ್ಪು ಸೂಟರ್‌ಪೇಟೆಯ ನಿವಾಸಿ ಕುಮಾರ್ ಅವರ ಪತ್ನಿ ಸುಮಾ ಎನ್. (24) ಎಂದು ಗುರುತಿಸಲಾಗಿದೆ. ಸುಮಾ ಅವರು ಸೋಮವಾರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟವರು ಕೆಲಸದ ಸ್ಥಳವನ್ನು ತಲುಪಿಲ್ಲ. ಅವರ ಪತಿ ಕುಮಾರ್ ಅವರು ಸುಮಾ ಅವರಿಗೆ ಕರೆ ಮಾಡಲು ಪ್ರಯತ್ನಿಸಿದಾಗ ಅವರ ಮೊಬೈಲ್ ಸ್ವಿಚ್…

Read More

ದೆಹಲಿ ಸ್ಫೋಟಕ್ಕೂ ತುಮಕೂರಿಗೂ ನಂಟು? ತುಮಕೂರಿನಲ್ಲಿ ಶಂಕಿತನ ವಿಚಾರಣೆ ನಡೆಸಿದ ಪೊಲೀಸರು

ದೆಹಲಿಯಲ್ಲಿ ಕಾರು ಸ್ಫೋಟ ಪ್ರಕರಣ ಇಡೀ ದೇಶದ ಜನತೆಯನ್ನು ಬೆಚ್ಚಿಬಿಳಿಸಿದ್ದು,ಈ ಒಂದು ಪ್ರಕರಣದ ಬಳಿಕ ರಾಜ್ಯಕ್ಕೂ ರಾಷ್ಟ್ರ ರಾಜಧಾನಿ ದೆಹಲಿಗೂ ನಂಟು ಇದೆಯಾ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಏಕೆಂದರೆ ತುಮಕೂರಿನಲ್ಲಿ ಶಂಕಿತ ವ್ಯಕ್ತಿಯನ್ನು ಪೊಲೀಸರು ಠಾಣೆಗೆ ಕರೆದು ಉಚ್ಚಾರಣೆ ಮಾಡಿ ಕಳುಹಿಸಿರುವ ಘಟನೆ ವರದಿಯಾಗಿದೆ. ಹೌದು ದೆಹಲಿ ಸ್ಫೋಟದ ಬಳಕೆ ತುಮಕೂರಿನಲ್ಲಿ ವ್ಯಕ್ತಿಯ ವಿಚಾರಣೆ ನಡೆಸಲಾಗುತ್ತಿದೆ. ಉಗ್ರ ಸಂಘಟನೆ ಜೊತೆಗೆ ಈ ಹಿಂದೆ ಈ ವ್ಯಕ್ತಿ ಉಗ್ರ ಸಂಘಟನೆಯ ಸಂಪರ್ಕದಲ್ಲಿ ಇದ್ದ ಎನ್ನಲಾಗುತ್ತಿದ್ದು ಆ ಕಾರಣ ಹಿನ್ನೆಲೆ…

Read More

ದೆಹಲಿ ಕಾರು ಸ್ಪೋಟ ಕೇಸ್ : `DNA’ ಪರೀಕ್ಷೆಯಲ್ಲಿ ಕಾರಿನಲ್ಲಿದ್ದ ಶಂಕಿತ ಉಗ್ರ ಡಾ.ಉಮರ್ ಮೃತಪಟ್ಟಿರುವುದು ಧೃಡ.!

ನವದೆಹಲಿ : ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ವಿನಾಶಕಾರಿ ಸ್ಫೋಟವನ್ನು ನಡೆಸಿದ ವ್ಯಕ್ತಿ ಕಾಶ್ಮೀರದ ವೈದ್ಯಕೀಯ ವೃತ್ತಿಪರ ಡಾ. ಉಮರ್ ಉನ್ ನಬಿ ಎಂದು ಡಿಎನ್ಎ ಪರೀಕ್ಷೆಯು ದೃಢಪಡಿಸಿದೆ. ನವೆಂಬರ್ 10 ರಂದು ನಡೆದ ಸ್ಫೋಟವು ಐತಿಹಾಸಿಕ ಸ್ಮಾರಕದ ಹೊರಗಿನ ಜನನಿಬಿಡ ಬೀದಿಯಲ್ಲಿ ಸಂಭವಿಸಿ, ಕನಿಷ್ಠ 12 ಜನರನ್ನು ಬಲಿ ತೆಗೆದುಕೊಂಡಿತು ಮತ್ತು ಡಜನ್ಗಟ್ಟಲೆ ಜನರನ್ನು ಗಾಯಗೊಳಿಸಿತು. ಸ್ಫೋಟದ ಬಲವು ಅಂಗಡಿ ಮುಂಗಟ್ಟುಗಳನ್ನು ಛಿದ್ರಗೊಳಿಸಿತು ಮತ್ತು ರಾಜಧಾನಿಯ ಅತ್ಯಂತ ಜನನಿಬಿಡ ಭಾಗಗಳಲ್ಲಿ ಒಂದಾದ ಹಳೆಯ ದೆಹಲಿ…

Read More

ಉಪ್ಪಿನಂಗಡಿ: ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ!!

ಉಪ್ಪಿನಂಗಡಿ: 10ನೇ ತರಗತಿವಿದ್ಯಾರ್ಥಿನಿಯೋರ್ವಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದಲ್ಲಿ ನಡೆದಿದೆ.ಮೃತ ವಿದ್ಯಾರ್ಥಿನಿಯನ್ನು ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಹರ್ಷಿತಾ (15) ಎಂದು ಗುರುತಿಸಲಾಗಿದೆ.ಹರ್ಷಿತಾ ಉಪ್ಪಿನಂಗಡಿ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ನವೆಂಬ‌ರ್ 4ರಂದು ತಲೆನೋವು ಇದೆ ಎಂದು ಹೇಳಿ ಶಾಲೆಗೆ ತೆರಳದೇ ಮನೆಯಲ್ಲಿಯೇ ಇದ್ದಾಳೆ. ಈ ಸಂದರ್ಭಮನೆಯಲ್ಲಿ ಇದ್ದ ಹುಲ್ಲಿಗೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಗೊಂಡಿದ್ದಾಳೆ.ವಿಷಯ ತಿಳಿದ ತಕ್ಷಣ ಕೂಲಿ ಕೆಲಸಕ್ಕೆ ತೆರಳಿದ್ದ ತಾಯಿ ಗೀತಾ ಮನೆಗೆ…

Read More

ನವೆಂಬರ್ 16ರಂದು‌ ಕಟೀಲು ಏಳನೆಯ ಮೇಳದ ಪಾದಾರ್ಪಣೆ : ವೈಭವದ ಮೆರವಣಿಗೆಗೆ ಸಜ್ಜು

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಆಶ್ರಯದಲ್ಲಿನ ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಏಳನೆಯ ಮೇಳದ ಪಾದಾರ್ಪಣೆ ನವೆಂಬರ್ 16ರಂದು ನಡೆಯಲಿದೆ ಎಂದು ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಶ್ರೀ ಹರಿನಾರಾಯಣದಾಸ ಆಸ್ರಣ್ಣ ತಿಳಿಸಿದ್ದಾರೆ. ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನವೆಂಬರ್ 15ರಂದು ಮಧ್ಯಾಹ್ನ 3 ಗಂಟೆಗೆ ಬಜಪೆಯಿಂದ ಎಂಟು ಸ್ತಬ್ಧಚಿತ್ರಗಳಲ್ಲಿ ದೇವರ ಪರಿಕರಗಳು, ಕಿರೀಟಗಳು, ತೊಟ್ಟಿಲು, ಚಿನ್ನ-ಬೆಳ್ಳಿಯ ಆಯುಧಗಳನ್ನು ವೈಭವದ ಮೆರವಣಿಗೆಯಲ್ಲಿ ಕಟೀಲಿಗೆ ತರಲಾಗುವುದಾಗಿ ಹೇಳಿದರು. ಈ ಪರಿಕರಗಳ ಮೌಲ್ಯ ಸುಮಾರು ಒಂದು…

Read More