‘ಸೇನೆ’ ಸೇರ ಬಯಸುವ ಯುವಕರಿಗೆ ಗುಡ್ ನ್ಯೂಸ್ : ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು : ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗದ ಯುವಕರಿಗಾಗಿ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ (ಬಾಲಕರಿಗೆ ಮಾತ್ರ). ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಗೊಳಿಸಿರುವ ಸಾಮಾನ್ಯ ಅರ್ಹತೆಗಳು:ಅಭ್ಯರ್ಥಿ ಮತ್ತು ಕುಟುಂಬದ…

