
‘ಪೌಡರ್’ ಕೊಟ್ಟು ಪವರ್ ಹೆಚ್ಚಿಸಲು ಹೊರಟ ಗುಲ್ಟು ನಿರ್ದೇಶಕ ಜನಾರ್ದನ್ ಚಿಕ್ಕಣ್ಣ; ನಗು ಉಕ್ಕಿಸುವ ಟೀಸರ್ ಬಿಡುಗಡೆ
ದಿಗಂತ್ ಮಂಚಾಲೆ, ಧನ್ಯಾ ರಾಮ್‌ಕುಮಾರ್ ಸೇರಿ ಹಲವರು ಮುಖ್ಯಭೂಮಿಕೆಯಲ್ಲಿರುವ ಪೌಡರ್ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಕಾಮಿಡಿ ಕಥಾಹಂದರದ ಈ ಚಿತ್ರಕ್ಕೆ ಗುಲ್ಟು ಸಿನಿಮಾ ಖ್ಯಾತಿಯ ಜನಾರ್ದನ್ ಚಿಕ್ಕಣ್ಣ ಆಕ್ಷನ್ ಕಟ್ ಹೇಳಿದ್ದಾರೆ. Powder Teaser: ಈ ಹಿಂದೆ ಕೆ.ಆರ್.ಜಿ ಮತ್ತು ಟಿ.ವಿ.ಎಫ್ ಘೋಷಿಸಿದ ಪೌಡರ್ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಇಬ್ಬರು ಯುವಕರು ಒಂದು ನಿಗೂಢವಾದ ಪೌಡರ್ ಪ್ರಭಾವದಿಂದಾಗಿ ಧಿಡೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವರಿಗೆ ಎದುರಾಗುವ ಸಮಸ್ಯೆಗಳು ಇವೆಲ್ಲವನ್ನೂ ಎಳೆಯಾಗಿ ಬಿಚ್ಚಿಡುವ ಕಥೆಯೇ ಪೌಡರ್. ಆ…