ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಡೆಡ್ ಲೈನ್ ನಿಗದಿ
ಬೆಳೆ ಸಾಲ ಪಡೆದ ರೈತರು ಇಚ್ಛೆ ಪಡದೇ ಇದ್ದಲ್ಲಿ ತಮ್ಮ ವ್ಯಾಪ್ತಿಯ ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳ ಮುಂಚಿತವಾಗಿ ಲಿಖಿತವಾಗಿ ಮುಚ್ಛಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುತ್ತದೆ. ಬೆಂಗಳೂರು : ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಬೇಕು…

