ಹೊಸ ಪಡಿತರ ಚೀಟಿ: ಅರ್ಜಿ ಸಲ್ಲಿಸುವವರು ಗಮನಿಸಬೇಕಾದ ಅಂಶಗಳು
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಗೆ ಸುಮಾರು ಒಂದೂವರೆ ವರ್ಷಗಳ ಕಾಲ ಸ್ಥಗಿತಗೊಳಿಸಲಾಗಿತ್ತು.ಇದೀಗ ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಅಂದರೆ ಜೂನ್ ತಿಂಗಳಿನಲ್ಲಿಯೇ ಮತ್ತೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎನ್ನುವ ಮಾಹಿತಿ ಸಿಕ್ಕಿದೆ.ಅರ್ಹರು ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.karnic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು* ಪೋಟರ್ ಐಡಿ* ಆಧಾರ್ ಕಾರ್ಡ್* ಇತ್ತೀಚಿನ ಪಾರ್ಸ್ ಪೋರ್ಟ್* ಮೊಬೈಲ್ ಸಂಖ್ಯೆ

