SRH vs RR: ರಾಜಸ್ಥಾನ್ ರಾಯಲ್ಸ್‌ಗೆ ಸೋಲಿನ ಆಘಾತ; ಫೈನಲ್‌ಗೆ ಲಗ್ಗೆಯಿಟ್ಟ ಸನ್‌ರೈಸರ್ಸ್ ಹೈದರಾಬಾದ್
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಕ್ವಾಲಿಫೈಯರ್ 2 ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ 36 ರನ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದ್ದು ಫೈನಲ್‌ಗೆ ಲಗ್ಗೆಯಿಟ್ಟಿದೆ. ಮೇ 26ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಸನ್‌ರೈಸಸ್ ಹೈದರಾಬಾದ್ ಮತ್ತು ಕೆಕೆಆರ್ ಪ್ರತಿಷ್ಠಿತ ಪ್ರಶಸ್ತಿಗಾಗಿ ಸೆಣೆಸಲಿವೆ. ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 175 ರನ್ ಕಲೆಹಾಕಿತು. ಟ್ರಾವಿಸ್…

