ಬಂಟ್ವಾಳ: ಪೊಸಳ್ಳಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ನಿರಂತರ ವಿದ್ಯಾರ್ಥಿ ವೇತನ ವಿತರಣೆ
ಬಂಟ್ವಾಳ : ಐಎಎಸ್, ಐಪಿಎಸ್ ಆಗಲು ವಿದ್ಯಾರ್ಥಿಗಳು ಆಸಕ್ತಿ ತೋರಿಸಬೇಕು, ಪ್ರತಿಭಾವಂತ ವಿದ್ತಾರ್ಥಿಗಳಿಗೆ ಮುಂದಿನ ಉನ್ನತ ಶಿಕ್ಷಣದ ಬಗ್ಗೆ ಮಾಹಿತಿ ಕೊಡಬೇಕು, ಅಷ್ಟೇ ಅಲ್ಲದೇ ಉನ್ನತ ಶಿಕ್ಷಣಕ್ಕೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣದ ಯಾವುದೇ ಸಮಸ್ಯೆ ಬಾರದಂತೆ ಅವರಿಗೆ ಬೇಕಾಗುವ ಹಣದ ಕ್ರೋಡೀಕರಣದ ಅಗತ್ಯ ಇದ್ದು ಇದಕ್ಕೆ ಎಲ್ಲರ ಸಹಕರಿಸಬೇಕು ಎಂದು ಕೊಡಗು ಜಿಲ್ಲಾ ಕುಲಾಲ ಸಂಘದ ಅಧ್ಯಕ್ಷ ನಿವೃತ್ತ ಪೊಲೀಸ್ ಅಧಿಕಾರಿ ಕುಶಾಲಪ್ಪ ಮೂಲ್ಯ ತಿಳಿಸಿದರು. ಅವರು ಬಿ.ಸಿ.ರೋಡಿನ ಫೊಸಳ್ಳಿ ಸಮುದಾಯವಭವನದಲ್ಲಿ ಆದಿತ್ಯವಾರ ನಡೆದ ಬಂಟ್ವಾಳ ತಾಲೂಕು…

