ಅಕ್ಟೋಬರ್ 26ರಂದು ಬಿ.ಸಿ.ರೋಡಿನ ಪೊಸಳ್ಳಿಯಲ್ಲಿ ‘ಯುವ ಪ್ರೇರಣೆ – 2025’ಪ್ರತಿಭಾ ಪುರಸ್ಕಾರ, ನಿರಂತರ ವಿದ್ಯಾರ್ಥಿ ವೇತನ
ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ವತಿಯಿಂದ ಅಕ್ಟೋಬರ್ 26ರಂದು ಬಿ.ಸಿ.ರೋಡಿನ ಪೊಸಳ್ಳಿ ಕುಲಾಲ ಭವನದಲ್ಲಿ ‘ಯುವ ಪ್ರೇರಣೆ – 2025 ಬ್ಯಾಂಕಿಂಗ್ ಸಾಲ ಮತ್ತು ಸ್ವಉದ್ಯೋಗ ಮಾಹಿತಿ ಕಾರ್ಯಾಗಾರ’ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಬ್ಯಾಂಕ್ ಬಿ.ಸಿ.ರೋಡು ಶಾಖೆಯ ಸೀನಿಯರ್ ಬ್ರಾಂಚ್ ಮೆನೇಜರ್ ಪುರಂದರ, ಉದ್ಯಮಿ ಎಸ್. ಗಂಗಾಧರ, ಸಮಾಜ ಸೇವಾ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕ ಭೋಜ ಮೂಲ್ಯ ಆಗಮಿಸಲಿದ್ದಾರೆ. ನಂತರ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ…

