Headlines

ಬೆಳ್ತಂಗಡಿ: ಮಾದಕ ವಸ್ತು ಸೇವೆನೆ..!! ಇಬ್ಬರು ಪೊಲೀಸ್‌ ವಶಕ್ಕೆ

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುವನ್ನು ಸೇವಿಸುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಯುವಕರಿಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ಕಾನೂನು ಕ್ರಮಕ್ಕೆ ಒಳಪಡಿಸಿದ್ದಾರೆ. ಆರೋಪಿಗಳಾದ ಬಾರ್ಯ ಗ್ರಾಮದ ಸೂರ್ಯ ನಿವಾಸಿ ಮಹಮ್ಮದ್ ಸಿನಾನ್ (25) ಮತ್ತು ಇಳಂತಿಲ ಗ್ರಾಮದ ರಿಫಾಯಿ ನಗರ ಮನೆ ನಿವಾಸಿ ಮಹಮ್ಮದ್ ಜಿಯಾದ್ (23) ಬಂಧಿತರು. ಇವರಿಬ್ಬರು ಉಪ್ಪಿನಂಗಡಿಯ ಹಿರೆಬಂಡಾಡಿ ಕ್ರಾಸ್ ರಸ್ತೆಯ ಬಳಿ ಶಾಲೆಯ ಹತ್ತಿರ ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆ ದೊರೆತ ಮಾಹಿತಿಯಾಧಾರದಲ್ಲಿ ಗಸ್ತು ನಿರತ ಎಸೈ ಅವಿನಾಶ್ ಅವರ ತಂಡವು ಆರೋಪಿಗಳನ್ನು…

Read More

ಕೊಲ್ಲೂರು ಮೂಕಾಂಬಿಕಾ ದೇವಿಗೆ 4 ಕೋಟಿ ಮೌಲ್ಯದ ವಜ್ರದ ಕಿರೀಟ ನೀಡಿದ ಸಂಗೀತ ನಿರ್ದೇಶಕ ಇಳಯರಾಜ

ಉಡುಪಿ: ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಕರ್ನಾಟಕದ ಕೊಲ್ಲೂರು ಮೂಕಾಂಬಿಕಾ ದೇವಿ ದೇವರ ಬಗ್ಗೆ ತಮ್ಮ ಅಪಾರ ಭಕ್ತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ. ದೈವಿಕ ತಾಯಿಯ ಮೇಲಿನ ಆಧ್ಯಾತ್ಮಿಕ ಗೌರವ ಮತ್ತು ಪ್ರೀತಿಗೆ ಹೆಸರುವಾಸಿಯಾಗಿರುವ ಇಳಯರಾಜ ಅವರು ಹಲವಾರು ವರ್ಷಗಳಿಂದ ದೇವಿಗೆ ಹಲವಾರು ಅಮೂಲ್ಯವಾದ ಆಭರಣಗಳನ್ನು ಅರ್ಪಿಸಿದ್ದಾರೆ. ವಜ್ರದ ಕಿರೀಟ ಸೇರಿದಂತೆ ಈ ಇತ್ತೀಚಿನ ಅರ್ಪಣೆಯು ಅವರ ಭಕ್ತಿ ಮತ್ತು ದೇವರನ್ನು ಭವ್ಯ ಮತ್ತು ಹೃತ್ಪೂರ್ವಕ ರೀತಿಯಲ್ಲಿ ಗೌರವಿಸುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ದೇವಿ ಮತ್ತು ವೀರಭದ್ರ ದೇವರಿಗೆ…

Read More

ಮಂಗಳೂರು: ನಕಲಿ ಆಧಾರ್ ಕಾರ್ಡ್‌, RTC ದಾಖಲೆಗಳನ್ನು ಸೃಷ್ಟಿಸುತ್ತಿದ್ದ ಖದೀಮರು ಅರೆಸ್ಟ್

ಮಂಗಳೂರು: ನಕಲಿ ಆಧಾರ್ ಕಾರ್ಡ್‌ಗಳು ಮತ್ತು ಆರ್‌ಟಿಸಿಗಳನ್ನು ಸೃಷ್ಟಿಸಿ ಸರ್ಕಾರಿ ಕಚೇರಿಗಳಿಗೆ ಸಲ್ಲಿಸಿ ವಂಚಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಕಲಿ ದಾಖಲೆಗಳನ್ನು ಸರ್ಕಾರಿ ಇಲಾಖೆಗಳು ಮತ್ತು ನ್ಯಾಯಾಲಯಗಳಿಂದ ಜಾಮೀನು ಪಡೆದುಕೊಳ್ಳಲು ಬಳಸಿಕೊಳ್ಳಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮೂಲ್ಕಿ ಬಪ್ಪನಾಡು ನಿವಾಸಿಗಳಾದ ಅಬ್ದುಲ್ ರೆಹಮಾನ್ ಮತ್ತು ನಿಶಾಂತ್ ಎಂಬವರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ನಕಲಿ ಆಧಾರ್‌ ಕಾರ್ಡ್‌ ಮೂಲಕ ಇವರು ಭಾರಿ ವಂಚನೆ ನಡೆಸಿರುವ ಕುರಿತು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ನಗರದ ದಡ್ಡಲಕಾಡ್ ಎಂಬಲ್ಲಿ ಆಧಾರ್ ಕಾರ್ಡ್ ಮತ್ತು…

Read More

ತಂದೆ, ತಾಯಿ ಯೋಗ ಕ್ಷೇಮ ನೋಡಿಕೊಳ್ಳದ ಮಕ್ಕಳಿಗೆ ಶಾಕ್ : ಜೀವನಾಂಶ ಮೊತ್ತ ಹೆಚ್ಚಳಕ್ಕೆ ಹೈಕೋರ್ಟ್ ಶಿಫಾರಸು

 ತಂದೆ-ತಾಯಿಗೆ ಮಕ್ಕಳು ನೀಡಬೇಕಾದ ಜೀವನಾಂಶದ ಮಿತಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಶಿಫಾರಸ್ಸು ಮಾಡಿದೆ. 2007ರ ಪೋಷಕರ ಕಲ್ಯಾಣ ಕಾಯ್ದೆಯ ಸೆಕ್ಷನ್ 9ರ ಪರಿಶೀಲನೆ ಅಗತ್ಯವಿದೆ. ಮಕ್ಕಳು ನೀಡಬೇಕಾದ ಗರಿಷ್ಠ ಜೀವನಾಂಶದ ಮಿತಿ 10,000 ಇದೆ. 2007ರ ಜೀವನಾಂಶ ನಿರ್ವಹಣಾ ವೆಚ್ಚಕ್ಕೂ 2025ಕ್ಕೂ ವ್ಯತ್ಯಾಸವಿದೆ ಎಂಬುದಾಗಿ ಅಭಿಪ್ರಾಯ ಪಟ್ಟಿದೆ. ಈ ಹಿನ್ನಲೆಯಲ್ಲಿ ಹಣದುಬ್ಬರವನ್ನು ಪರಿಗಣಿಸಿ ಜೀವನಾಂಶದ ಗರಿಷ್ಠ ಮಿತಿ ಹೆಚ್ಚಿಸಬೇಕು ಎಂಬುದಾಗಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದಂತ ನ್ಯಾಯಪೀಠವು ಅಭಿಪ್ರಾಯ ಪಟ್ಟಿದೆ. ಜೀವನಾಂಶ…

Read More

ಬಂಟ್ವಾಳ: ಸುಳ್ಳು ದೂರು ಮತ್ತು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ – ಇಬ್ಬರ ವಿರುದ್ಧ ಪೊಲೀಸ್ ಪ್ರಕರಣ

ಬಂಟ್ವಾಳ: ಬಂಟ್ವಾಳ ತಾಲೂಕು ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ ಉಮ್ಮರ್ ಫಾರೂಕ್ (48), 2025ರ ಜೂನ್ 13ರಂದು ನೀಡಿದ ದೂರಿನಂತೆ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ. 68/2025ರಲ್ಲಿ BNS ಕಲಂ 109, 324(4), 3(5) ರಂತೆ ಪ್ರಕರಣ ದಾಖಲಿಸಲಾಗಿತ್ತು. ಆದರೆ, ತನಿಖೆಯ ಬಳಿಕ ದೂರು ಸುಳ್ಳು ಎಂದು ತೋರಿ, ಪೊಲೀಸರು ಮಾನ್ಯ ನ್ಯಾಯಾಲಯಕ್ಕೆ ‘ಬಿ ಅಂತಿಮ ವರದಿ’ ಸಲ್ಲಿಸಿದರು. ಬಳಿಕ ಸುಳ್ಳು ದೂರು ನೀಡಿದ ಉಮ್ಮರ್ ಫಾರೂಕ್ ವಿರುದ್ಧ ಅ.ಕ್ರ. 128/2025ರಲ್ಲಿ BNS ಕಲಂ 192, 353(1)(B),…

Read More

 ಮಂಗಳೂರು: ಪರ್ಫ್ಯೂಮ್‌ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಕೋಟ್ಯಂತರ ರೂಪಾಯಿ ನಷ್ಟ

ಮಂಗಳೂರು: ನಗರದ ಕೈಗಾರಿಕಾ ವಲಯ ಬೈಕಂಪಾಡಿಯಲ್ಲಿರುವ ಪರ್ಫ್ಯೂಮ್‌(ಸುಗಂಧ ದ್ರವ್ಯ) ಕಂಪೆನಿ AROMAZEN ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಬೆಂಕಿ ದುರಂತದಿಂದ ಬರೋಬ್ಬರಿ ನಾಲ್ಕು ಕೋಟಿ ನಷ್ಟ ಉಂಟಾಗಿದೆ. ಘಟನೆ ಗಮನಿಸಿದ ಮಂಗಳೂರು ಕೆಮಿಕಲ್ ಫರ್ಟಿಲೈಸರ್ಸ್ (ಎಂ.ಸಿ.ಎಫ್) ಸಂಸ್ಥೆಯ ಸಿಬ್ಬಂದಿ ತಕ್ಷಣವೇ ಅಗ್ನಿಶಾಮಕ ದಳಕ್ಕೆ ಸುದ್ದಿ ನೀಡಿದರು. ಕೇವಲ ಕೆಲವೇ ನಿಮಿಷಗಳಲ್ಲಿ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಹಲವು ಗಂಟೆಗಳ ಹೋರಾಟದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಮೂಲ…

Read More

ಮಂಗಳೂರು: ಹೆದ್ದಾರಿ ಗುಂಡಿಗೆ ಬಿದ್ದು ಮಹಿಳೆ ಬಲಿ- ರಾ.ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಲಾರಿ ಚಾಲಕನ ವಿರುದ್ದ ಪ್ರಕರಣ ದಾಖಲು

ಮಂಗಳೂರು: ಕೂಳೂರು ಬಳಿ ಮಹಿಳಾ ಸ್ಕೂಟರ್ ಸವಾರೆ ರಸ್ತೆಗುಂಡಿ ಕಾರಣದಿಂದ ಬಿದ್ದಾಗ, ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಲಾರಿ ಆಕೆಯ ಮೇಲೆ ಹರಿದು ಮೃತಪಟ್ಟಿದ್ದು, ಈ ಬಗ್ಗೆ ಲಾರಿ ಚಾಲಕ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸುರತ್ಕಲ್ ಕುಳಾಯಿ ನಿವಾಸಿ ಶ್ರೀಮತಿ ಮಾಧವಿ (44 ವರ್ಷ) ರವರು ತಮ್ಮ ಸ್ಕೂಟರಿನಲ್ಲಿ ಕುಳಾಯಿ ಕಡೆಯಿಂದ ಕುಂಟಿಕಾನ ಕಡೆಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸವಾರಿ ಮಾಡಿಕೊಂಡು ಬರುತ್ತಿದ್ದ ಅವಧಿಯಲ್ಲಿ ಬೆಳಿಗ್ಗೆ ಸುಮಾರು…

Read More

ಮಂಗಳೂರು: ಡಿವೈಡರ್ ಮೇಲೇರಿದ ಖಾಸಗಿ ಬಸ್..! ತಪ್ಪಿದ ಅನಾಹುತ

ಮಂಗಳೂರು: ಕಾರ್ಕಳದಿಂದ ಪಡುಬಿದ್ರೆ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಬೀಚ್ ರಸ್ತೆ ಬಳಿ ನಡೆದಿದೆ.  ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಅತೀ ವೇಗದಿಂದ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದೆ. ಚಾಲಕ ತಕ್ಷಣ ಬ್ರೇಕ್ ಹಾಕಿ ಬಸ್ಸನ್ನು ನಿಲ್ಲಿಸಿದ್ದರಿಂದ ಅಪಾಯ ತಪ್ಪಿದೆ. ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಘಟನೆ ಕಾರಣ ಎಂದು ಆರೋಪಿಸಲಾಗಿದೆ. ಸಂಚಾರಿ…

Read More

ಕುಳೂರಿನಲ್ಲಿ ಹೆದ್ದಾರಿ ಗುಂಡಿಗೆ ಬಿದ್ದು ಮಹಿಳೆ ಬಲಿ..!

ಮಂಗಳೂರು: ರಸ್ತೆಯಲ್ಲಿ ಗುಂಡಿಗೆ ಸ್ಕೂಟರ್ ಬಿದ್ದ ಪರಿಣಾಮ ರಸ್ತೆಗೆ ಬಿದ್ದ ಸವಾರೆ ಮೇಲೆ ಮೀನಿನ ಲಾರಿ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೂಳೂರಿನಲ್ಲಿ ನಡೆದಿದೆ ಮೃತರನ್ನು ಖಾಸಗಿ ಆಸ್ಪತ್ರೆಯ ಉದ್ಯೋಗಿ ಮಾಧವಿ ಎಂದು ಗುರುತಿಸಲಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಮಾಧವಿ ಅವರ ಸ್ಕೂಟರ್ ರಸ್ತೆ ಹೊಂಡಕ್ಕೆ ಬಿದ್ದಿದೆ. ಈ ವೇಳೆ ನಿಯಂತ್ರಣ ತಪ್ಪಿದ ಅವರು ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಮೀನು ತುಂಬಿದ ಟ್ರಕ್ ಅದರ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದರು. ಮೂಲ್ಕಿಯಿಂದ ಪಂಪ್‌ವೆಲ್‌ವರೆಗಿನ ಹೆದ್ದಾರಿಯಲ್ಲಿ ಬರೀ…

Read More

ಮಂಗಳೂರು : ಟೆರೇಸ್‌ನಿಂದ ಜಿಗಿದು ಬಾಲಕಿ ಆತ್ಮಹತ್ಯೆ..!!

ಮಂಗಳೂರು : ಸಹೋದರಿ ಮತ್ತು ಸ್ನೇಹಿತೆಯ ಎದುರೇ ಬಾಲಕಿ ಟೆರೇಸ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಮಂಗಳೂರಿನ ಬಜಿಲಕೇರಿ ಸಮೀಪದ ವಸತಿ ಸಮುಚ್ಚಯದಲ್ಲಿ ಸಂಭವಿಸಿದೆ. ಮೂಲತಃ ಉತ್ತರ ಪ್ರದೇಶ ಬನಾರಸ್‌ನ ಪ್ರಸ್ತುತ ಬಜಿಲಕೇರಿ ನಿವಾಸಿಯಾಗಿರುವ ಖುಷಿ (14) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಈಕೆ ನಗರದ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಸೆ.7ರಂದು ಮಧ್ಯಾಹ್ನ ದೇವಸ್ಥಾನಕ್ಕೆ ತೆರಳಿದ್ದ ಖುಷಿ ಬಳಿಕ ತನ್ನ ಸಹೋದರಿ ಮತ್ತು ಸ್ನೇಹಿತೆಯ ಜತೆಗೆ ಅಪಾರ್ಟ್‌ಮೆಂಟ್‌ನ ಟೆರೇಸ್‌ಗೆ ಹೋಗೋಣ…

Read More