Headlines

ಸೌಜನ್ಯ ಕೊಲೆ ಪ್ರಕರಣ: ಕುಟುಂಬಸ್ಥರು ಆರೋಪಿಸಿದವರಿಗೆ ಎಸ್‌ಐಟಿ ಬುಲಾವ್- ಕಚೇರಿಗೆ ಹಾಜರಾದ ಉದಯ್ ಜೈನ್

ಧರ್ಮಸ್ಥಳ: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿರುವ ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ದಳ (SIT) ಕೈಗೆತ್ತಿಕೊಂಡಿದ್ದು, ಆರೋಪಕ್ಕೊಳಗಾಗಿರುವವರನ್ನು ವಿಚಾರಣೆ ನಡೆಸುತ್ತಿದೆ. ಈ ವಿಚಾರಣೆಗೆ ಒಳಗಾಗಿರುವವರಲ್ಲಿ ಒಬ್ಬರಾದ ಉದಯ್ ಜೈನ್, ತಾವು ಯಾವುದೇ ತನಿಖೆಗೂ ಸಿದ್ಧವಿದ್ದು, ಮತ್ತೊಮ್ಮೆ ತಮ್ಮ ಬ್ರೈನ್ ಮ್ಯಾಪಿಂಗ್ ಮಾಡಲು ಕೂಡ ಸಿದ್ಧರಿರುವುದಾಗಿ ತಿಳಿಸಿದ್ದಾರೆ. ಎಸ್‌ಐಟಿ ಕಚೇರಿಗೆ ಉದಯ್ ಜೈನ್ ಹಾಜರು:ಸೌಜನ್ಯ ಕುಟುಂಬಸ್ಥರು ಆರೋಪ ಮಾಡಿರುವವರಲ್ಲಿ ಒಬ್ಬರಾದ ಉದಯ್ ಜೈನ್, ಎಸ್‌ಐಟಿ ಕಚೇರಿಗೆ ಹಾಜರಾಗಿದ್ದಾರೆ. “ನಿನ್ನೆ ರಾತ್ರಿ ಎಸ್‌ಐಟಿ ನನಗೆ ಕರೆ…

Read More

ಸೃಷ್ಟಿ-ಸ್ಥಿತಿ-ಲಯಗಳ ನಡುವಿನ ಉಯ್ಯಾಲೆಯಾಡುವ ಜಗದ ಸೋಜಿಗದ ಅನಾವರಣ

ಇತ್ತೀಚೆಗೆ ಉಡುಪಿಯ ಐವೈಸಿ ಸಭಾಂಗಣದಲ್ಲಿ ಕಲಾರಂಗದ ಆಯೋಜನೆಯಲ್ಲಿ ಶ್ರೀ ದೇವೀ ಮಹಾತ್ಮೆ ಯಕ್ಷಗಾನ ಪ್ರಸಂಗದ ವಿಭಿನ್ನ ಪ್ರದರ್ಶನ ನಡೆಯಿತು. ಈ ಪ್ರದರ್ಶನದ ಹಿನ್ನೆಲೆಯಲ್ಲಿ ಸಾಕಷ್ಟು ಪೂರ್ವತಯಾರಿಯನ್ನು ಮಾಡಲಾಗಿತ್ತು. ಸೀಮಿತ ಪ್ರೇಕ್ಷಕರನ್ನೊಳಗೊಂಡ ಕಾರ್ಯಕ್ರಮ ಇದಾಗಿತ್ತು. ‘ಥಿಯೇಟರ್ ಯಕ್ಷ’ ಸದಸ್ಯನಾಗಿ ಮತ್ತು ಈ ಪ್ರಸಂಗದ ಪೂರ್ವತಯಾರಿಗಾಗಿ ಶ್ರಮಿಸಿದ ತಂಡದಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ಕೆಲವು ವಿಚಾರಗಳನ್ನು ಈ ಬರಹದ ಮೂಲಕ ಹಂಚಿಕೊಳ್ಳುತ್ತಿದ್ದೇನೆ. ಉಡುಪಿಯ ಯಕ್ಷಗಾನ ಕಲಾರಂಗ ಆರಂಭದ ದಿನಗಳಿಂದಲೂ ಯಕ್ಷಗಾನ ಕುರಿತು ಗಂಭೀರವಾಗಿ ತೊಡಗಿಸಿಕೊಂಡಿರುವ ಸಂಸ್ಥೆ. ಕಲೆಗೆ ಮತ್ತು ಕಲಾವಿದರಿಗೆ ಕಾಮಧೇನುವಿಂತಿರುವ…

Read More

ಶಾರ್ಜಾಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ತಾಂತ್ರಿಕ ದೋಷ: ತಿರುಚ್ಚಿ ರನ್ವೇಯಲ್ಲಿ ಹಾರಾಟ ಸ್ಥಗಿತ

ನವದೆಹಲಿ: ಯುಎಇಯ ಶಾರ್ಜಾಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ತಾಂತ್ರಿಕ ದೋಷದಿಂದಾಗಿ ತಮಿಳುನಾಡಿನ ತಿರುಚ್ಚಿ ವಿಮಾನ ನಿಲ್ದಾಣದ ರನ್ವೇ ಬಳಿ ಬುಧವಾರ ಬೆಳಿಗ್ಗೆ ಸ್ಥಗಿತಗೊಂಡಿದೆ. ತಿರುಚ್ಚಿಯಿಂದ ಶಾರ್ಜಾಗೆ ಮುಂಜಾನೆ 4.45 ಕ್ಕೆ ಹೊರಡಬೇಕಿದ್ದ ವಿಮಾನವು ಸಮಸ್ಯೆಯಿಂದಾಗಿ ಟೇಕ್ ಆಫ್ ಆಗಲು ಸಾಧ್ಯವಾಗಲಿಲ್ಲ. ಎಂಜಿನಿಯರ್ ಗಳು ತಾಂತ್ರಿಕ ಸಮಸ್ಯೆಗೆ ಸ್ಪಂದಿಸಿದಾಗ ಪ್ರಯಾಣಿಕರು ಟಾರ್ಮಾಕ್ ನಲ್ಲಿಯೇ ಉಳಿದಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ದೃಢಪಡಿಸಿದ್ದಾರೆ. ನಂತರ ಅಧಿಕಾರಿಗಳು ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲು ವ್ಯವಸ್ಥೆ ಮಾಡಿದರು. ಪರಿಸ್ಥಿತಿಯನ್ನು ಪರಿಹರಿಸಲು ಮತ್ತು…

Read More

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಮಂಗಳೂರು : ನಗರದ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಸುನೀಲ್ ಎಂದು ತಿಳಿದು ಬಂದಿದೆ. ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ಸಹಿತ ಸೊತ್ತುಗಳನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ದಿನಾಂಕ: 01-09-2025 ರಂದು ಸಂಜೆ:4-00 ಗಂಟೆಗೆ ಮಂಗಳೂರು ನಗರದ ಬರ್ಕೆ ಪೊಲೀಸ್ ಠಾಣೆಯ ಉಪ ನಿರೀಕ್ಷಕ ವಿನಾಯಕ ರವರಿಗೆ ಬಾತ್ಮೀದಾರರೊಬ್ಬರಿಂದ ಮಂಗಳೂರು ನಗರದ ಸುಲ್ತಾನ್ ಭತ್ತೇರಿ ಎಂಬಲ್ಲಿ ಒಬ್ಬ ವ್ಯಕ್ತಿಯು KA-19 HJ1184 ನೇ ಬಿಳಿ ಬಣ್ಣದ ಸ್ಕೂಟರ್…

Read More

ಮಂಗಳೂರು: ಸ್ವಯಂ ಗಾಯ ಮಾಡಿಕೊಂಡು ಹಲ್ಲೆ ಪ್ರಕರಣ ಸೃಷ್ಟಿಸಿದ ಆಟೋ ಚಾಲಕ

ಮಂಗಳೂರು: ಆಟೋ ಚಾಲಕನ ಮೇಲೆ ಭಾನುವಾರ ರಾತ್ರಿ ನಗರದ ಫಳ್ನೀರ್ ನಲ್ಲಿ ತಂಡವೊಂದು ಹಲ್ಲೆ ನಡೆಸಿದೆ ಎಂಬುದು ಸುಳ್ಳು. ಇದು ಆಟೊ ಚಾಲಕನೇ ಸೃಷ್ಟಿಸಿದ ಕಟ್ಟು ಕಥೆ ಎಂಬ ವಿಚಾರ ಪೊಲೀಸರ ತನಿಖೆಯಿಂದ ಬಹಿರಂಗವಾಗಿದೆ. ರಿಕ್ಷಾ ಚಾಲಕ ಬಶೀರ್ ಎಂಬಾತ ಪೊಲೀಸರಿಗೆ ಮಾಹಿತಿ ನೀಡುತ್ತೇನೆ ಎಂಬ ಆರೋಪದಲ್ಲಿ ಅಪರಿಚಿತ ತಂಡವೊಂದು ತನ್ನ ಹಲ್ಲೆ ನಡೆಸಿರುವುದಾಗಿ ಪೊಲೀಸ್ ದೂರು ನೀಡಿದ್ದನು. ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸಿದಾಗ ಅಲ್ಲಿ ಅಂತಹ ಘಟನೆ ನಡೆದಿಲ್ಲ. ಚಾಲಕನೇ ಸಾರ್ವಜನಿಕರ ಗಮನ ಸೆಳೆಯಲು…

Read More

ಮೂಡುಬಿದಿರೆ: ದೂರು ನೀಡಲು ಬಂದಿದ್ದ ಮಹಿಳೆಗೆ ಕಿರುಕುಳ- ಆರೋಪಿ ಪೊಲೀಸ್ ಅರೆಸ್ಟ್

ಮೂಡುಬಿದಿರೆ: ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಗೆ ಪೊಲೀಸ್ ಸಿಬ್ಬಂದಿಯೋರ್ವ ಕರೆ ಮಾಡಿ ಅಶ್ಲೀಲ‌ ಮಾತನಾಡಿ ಕಿರುಕುಳ ನೀಡಿರುವ ಘಟನೆ ನಡೆದಿದೆ. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ ಮಹಿಳೆಯೊಬ್ಬರು ಕುಟುಂಬ ಸಮಸ್ಯೆಯ ಬಗ್ಗೆ ಆ.23ರಂದು‌ ಮೂಡುಬಿದಿರೆ ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡಿದ್ದರು ಎಂದು‌ ತಿಳಿದು ಬಂದಿದೆ. ಈ ಬಗ್ಗೆ ಪೊಲೀಸ್ ನಿರೀಕ್ಷಕ ಸಂದೇಶ್ ಅವರು ಪತಿ ಹಾಗೂ ಪತ್ನಿಯನ್ನು ಠಾಣೆಗೆ ಕರೆಸಿ ಮಾತನಾಡಿ ಪ್ರಕರಣವನ್ನು ಇತ್ಯರ್ಥಗೊಳಿಸಿ ಕಳುಹಿಸಿದ್ದರು ಎಂದು ತಿಳಿದು…

Read More

ಧರ್ಮಸ್ಥಳ ಕೇಸ್ : ಗೃಹ ಸಚಿವ ಜಿ.ಪರಮೇಶ್ವರ್ ಭೇಟಿಯಾದ SIT ಮುಖ್ಯಸ್ಥ ಪ್ರಣಬ್ ಮೋಹಂತಿ

 ಗೃಹ ಸಚಿವ ಪರಮೇಶ್ವರ ಅವರನ್ನು SIT ಮುಖ್ಯಸ್ಥ ಪ್ರಣಬ್ ಮೋಹಂತಿ ಇಂದು ಭೇಟಿಯಾದರು. ಜಿ ಪರಮೇಶ್ವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಬೆಂಗಳೂರಿನ ಸದಾಶಿವನಾಗರದಲ್ಲಿರುವ ಪರಮೇಶ್ವರ್ ನಿವಾಸದಲ್ಲಿ ಎಸ್ಐಟಿ ಮುಖ್ಯಸ್ಥ ಆಗಿರುವ ಪ್ರಣಬ್ ಮೋಹಂತಿ ಧರ್ಮಸ್ಥಳ ಪ್ರಕರಣದ ಕುರಿತು ಚರ್ಚಿಸಿದರು. ಬೆಂಗಳೂರಿನ ಸದಾಶಿವ ನಗರ ನಿವಾಸಕ್ಕೆ ಆಗಮಿಸಿದ ಎಸ್ ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ, ಗೃಹ ಸಚಿವ ಡಾ.ಪರಮೇಶ್ವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಧರ್ಮಸ್ಥಳ ಪ್ರಕರಣದಲ್ಲಿ ಈವರೆಗಿನ ತನಿಖಾ ಬೆಳವಣಿಗೆ, ಎಸ್ ಐಟಿ ಕೈಗೊಳ್ಳಲಿರುವ ಮುಂದಿನ…

Read More

ಮಂಗಳೂರು : ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ವೀಡಿಯೊ ಹಂಚಿಕೊಂಡ ಏಳು ಯುವಕರು ಅರೆಸ್ಟ್

ಮಂಗಳೂರು : ಅಪ್ರಾಪ್ತ‌ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ವೀಡಿಯೊ ಮಾಡಿ ಅದನ್ನು ಹರಿಬಿಟ್ಟ ಪ್ರಕರಣ ಆಘಾತಕಾರಿ ಪ್ರಕರಣ ಬಜಪೆಯಲ್ಲಿ ಸಂಭವಿಸಿದ್ದು, ಈ ಸಂಬಂಧ ಏಳು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಪರಿಚಿತಳಾದ ಕಾಲೇಜು ವಿದ್ಯಾರ್ಥಿನಿಯನ್ನು ಪ್ರೇಮಿಸುವ ನೆಪದಲ್ಲಿ ಅತ್ಯಾಚಾರ ಎಸಗಲಾಗಿದೆ ಎಂಬ ವಿಚಾರ ತನಿಖೆಯಿಂದ ತಿಳಿದುಬಂದಿದೆ. ಬಂಧಿತರನ್ನು ಕಾರ್ತಿಕ್, ರಾಕೇಶ್‌ ಸಲ್ಡಾನ, ಜೀವನ್‌, ಸಂದೀಪ್‌, ರಕ್ಷಿತ್, ಶ್ರವಣ್, ಸುರೇಶ್ ಎಂದು ಗುರುತಿಲಾಗಿದೆ. ಅಪ್ರಾಪ್ತ ವಯಸ್ಸಿನ ಇನ್ನೋರ್ವ ಯುವಕನೂ ಈ ಕೃತ್ಯದಲ್ಲಿ ಭಾಗಿಯಾಗಿದ್ದಾನೆ. ಗುರುಪುರ ಕೈಕಂಬದ…

Read More

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಚಿನ್ನ ಕಳವು ; ನಾಲ್ವರು ವಶಕ್ಕೆ

ಬಜ್ಪೆ: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರಾಲಿ ಬ್ಯಾಗ್‌ ತೆರೆದು ಬೆಲಬಾಳುವ ಚಿನ್ನಾಭರಣ ಕಳ್ಳತನ ಮಾಡಿದ ಆರೋಪದಲ್ಲಿ ನಾಲ್ಕು ಮಂದಿಯನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದುಕೊಂಡವರೆಲ್ಲರೂ ವಿಮಾನ ನಿಲ್ದಾಣದಲ್ಲಿ ಲಗೇಜ್ ಲೋಡ್ ಅನ್ ಲೋಡ್ ಮಾಡುತ್ತಿದ್ದವರು ಎಂದು ಹೇಳಲಾಗಿದೆ. ರಾಜೇಶ್ವರಿ ಪದ್ಮಶಾಲಿ ಎಂಬವರು ಸಂಬಂಧಿಕರ ಮದುವೆಗಾಗಿ ಶನಿವಾರ ಬೆಳಗ್ಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್‌ ವಿಮಾನದಲ್ಲಿ ಬೆಂಗಳೂರಿನಿಂದ ಹೊರಟು ಅದೇ ದಿನ ಬೆಳಗ್ಗೆ 9:30ಕ್ಕೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ…

Read More

ಮಗುವಿನೊಂದಿಗೆ ತಾಯಿ ಆತ್ಮಹತ್ಯೆ..!!

ಬ್ರಹ್ಮಾವರದಲ್ಲಿ ತಾಯಿ ಮಗು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮನೆಯ ಸಿಲಿಂಗ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತಾಯಿ ಸುಷ್ಮೀತಾ (23) ಮಗು ಶ್ರೇಷ್ಠ (1ವರ್ಷ 6 ತಿಂಗಳು) ಮೃತ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಪತಿ ಕೋರ್ಟ್ ಸಂಬಂಧಿತ ಕೆಲಸಕ್ಕಾಗಿ ಬೆಂಗಳೂರಿಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದ್ದುಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಜಾಳು ಹೆರಂಜೆ ಕ್ರಾಸ್ ಬಳಿ ಈ ಘಟನೆ ಸಂಭವಿಸಿದೆ.

Read More