ಖ್ಯಾತ ಸ್ವಾಮೀಜಿಯನ್ನು ಬ್ಲ್ಯಾಕ್‌ಮೇಲ್ ಮಾಡಿ 1 ಕೋ.ರೂ.ಗೆ ಬೇಡಿಕೆ : ಮಹಿಳೆಯ ಬಂಧನ
ಬೆಂಗಳೂರು : ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಚಿಕ್ಕಮಗಳೂರು ಮೂಲದ ಸ್ಫೂರ್ತಿ ಎಂಬ ಮಹಿಳೆಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯಿಂದ ಈಗಾಗಲೇ 4.5 ಲಕ್ಷ ರೂ. ವಸೂಲಿ ಮಾಡಿದ್ದ ಮಹಿಳೆ ಮತ್ತೆ 1 ಕೋಟಿ ರೂ. ನೀಡುವಂತೆ ಒತ್ತಡ ಹೇರಿದ್ದಳು ಎನ್ನಲಾಗಿದೆ. ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿದ ಸ್ಫೂರ್ತಿ, ತಿಪಟೂರಿನಲ್ಲಿ ವ್ಯಾಸಂಗ ಮಾಡಿದ್ದೇನೆ ಎಂದು ಪರಿಚಯಿಸಿಕೊಂಡಿದ್ದಳು. ಬಳಿಕ ಹಣಕ್ಕೆ ಬೇಡಿಕೆ ಇಟ್ಟು, ಹಣ…

