ಉಪ್ಪಿನಂಗಡಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡ ಆರೋಪಿಯ ಬಂಧನ
ಉಪ್ಪಿನಂಗಡಿ ಠಾಣಾ ಅ.ಕ್ರ 58/2021 U/S 379 ಐಪಿಸಿ ಪ್ರಕರಣದ ಆರೋಪಿ ಯತಿರಾಜ್ 34 ವರ್ಷ ಮಂಜೇಶ್ವರ ಕಾಸರಗೋಡು ಎಂಬಾತನು ಪ್ರಕರಣದ ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ ಹಾಜರಾಗದೇ 2022 ರಿಂದ ತಲೆಮರೆಸಿಕೊಂಡಿರುತ್ತಾನೆ. ಸುಮಾರು ಏಳು ಬಾರಿ ನ್ಯಾಯಾಲಯವು ವಾರೆಂಟ್ ಜಾರಿ ಮಾಡಿದ್ದು ಇಲ್ಲಿಯವರೆಗೆ ಕೋರ್ಟಿಗೆ ಹಾಜರಾಗದೆ ತಲೆಮರಿಸಿಕೊಂಡಿದ್ದ. ಆತನನ್ನು ಉಪ್ಪಿನಂಗಡಿ ಪೊಲೀಸರು ದಿನಾಂಕ 22-07-2025 ರಂದು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಆರೋಪಿತನು ಜಾಮೀನಿನ ಮೇಲೆ ಬಿಡುಗಡೆಗೊಂಡು ಆ ಬಳಿಕ…

