ಮಂಗಳೂರು: ಗ್ರಾಹಕರು ಅಡವಿಟ್ಟ ಚಿನ್ನಾಭರಣ ಕಳ್ಳತನ ಮಾಡಿದ ಬ್ಯಾಂಕ್ ಮ್ಯಾನೇಜರ್
ಮಂಗಳೂರು; ಗ್ರಾಹಕರು ಅಡವಿಟ್ಟ ಚಿನ್ನಾಭರಣವನ್ನು ಸಹಕಾರಿ ಬ್ಯಾಂಕ್ ಮ್ಯಾನೇಜರ್ ಕಳ್ಳತನ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿರುವ ಮಂಗಳೂರು ನಗರದ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ಈ ಘಟನ ನಡೆದಿದೆ. ಸೊಸೈಟಿಯ ಮ್ಯಾನೇಜರ್ 6.5 ಕೆಜಿ ಚಿನ್ನಾಭರಣ ಕಳವು ಮಾಡಿ ಬೇರೆ ಶಕ್ತಿನಗರದ ಸೊಸೈಟಿಯಲ್ಲಿ ಒತ್ತೆ ಇಟ್ಟಿದ್ದ. ಪೊಲೀಸರು 2.2 ಕೆಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಮ್ಯಾನೇಜರ್ ಪರವಾಗಿ ಚಿನ್ನ ಒತ್ತೆ ಇಟ್ಟು ಸಾಲ ಪಡೆದಿದ್ದ ಸರಿಪಲ್ಲ ನಿವಾಸಿ ಶೇಕ್…

