2ನೇ ಶನಿವಾರ ಹಾಗೂ 4ನೇ ಶನಿವಾರ ರಜೆ ರದ್ದು : ಕೇಂದ್ರ ಸರ್ಕಾರ ಆದೇಶ
ನವದೆಹಲಿ: ಸುಪ್ರೀಂ ಕೋರ್ಟ್ ಕಚೇರಿಗಳ ಸರ್ಕಾರಿ ನೌಕರರಿಗೆ ನೀಡಲಾಗುತ್ತಿದ್ದ ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರದ ರಜೆಯನ್ನು ರದ್ದುಪಡಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್ ಸೂಚನೆಯಂತೆ ಈ ಆದೇಶ ಜಾರಿಗೆ ಬಂದಿದ್ದು ರಾಷ್ಟ್ರಪತಿಯವರ ಅನುಮತಿ ಅಂಕಿತವೂ ದೊರೆತಿದೆ. ಜೂ. 14 ರಿಂದಲೇ ಈ ಆದೇಶ ಜಾರಿಯಾಗಿರುವುದರಿಂದ ಇನ್ನು ಮುಂದೆ ಯಾವುದೇ ಶನಿವಾರ ಸುಪ್ರೀಂ ಕೋರ್ಟ್ ಕಚೇರಿಗಳ ಸರ್ಕಾರಿ ನೌಕರರಿಗೆ ರಜೆ ಇರುವುದಿಲ್ಲ. ಹೀಗಾಗಿ ಇನ್ನು ಮುಂದೆ ಗೊತ್ತುಪಡಿಸಿದ ರಜಾ ದಿನಗಳ ಹೊರತು ಪ್ರತಿದಿನ 5.00…

