ಕಾಂಗ್ರೆಸ್ ಸರ್ಕಾರದ ವರ್ಷದ ಶೂನ್ಯ ಸಾಧನೆ, ಕನ್ನಡಿಗರಿಗೆ ವೇದನೆ – ಬಿಜೆಪಿ ಟ್ವೀಟ್

0 0
Read Time:55 Second

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿಕಗಕೆ ಬಂದು ಇಂದಿಗೆ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ‌ ಸರ್ಕಾರ ವರ್ಷಾಚರಣೆಯನ್ನು ಸದ್ಯಕ್ಕೆ ಮುಂದೂಡಿದ್ದರೂ ಕೂಡ ಸುಮ್ಮನಿರದ ಪ್ರತಿಪಕ್ಷ ಬಿಜೆಪಿ, ಕಾಂಗ್ರೆಸ್ ಪಕ್ಷದ ಒಂದ ವರ್ಷದ ಸಾಧನೆ ಬರೀ ಶೂನ್ಯ ಎಂದು ಟೀಕಿಸಿದೆ.

ಈ ಸಂಬಂಧ ಸುದ್ದಿಗಳ ಕಟ್ಟಿಂಗ್ಸ್‌ ಜೊತೆಗೆ ಸಿಎಂ ಸಿದ್ದರಾಮಯ್ಯ ಭಾವಚಿತ್ರವಿರುವ ಅವರ ಫೋಟೋವನ್ನು ಬಿಜೆಪಿ ತನ್ನ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿದೆ. ಜೊತೆಗೆ, ‘ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಶೂನ್ಯ ಸಾಧನೆ, ಕನ್ನಡಿಗರಿಗೆ ವೇದನೆ…’ ಎಂದು ಟೈಟಲ್ ನೀಡಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *