ಮೂಡಬಿದ್ರೆ: ಪಾಲಡ್ಕ ಎರುಗುಂಡಿ ಫಾಲ್ಸ್ ನಲ್ಲಿ ಸಿಲುಕ್ಕಿದ್ದ ಪ್ರವಾಸಿಗರ ರಕ್ಷಣೆ

0 0
Read Time:1 Minute, 12 Second

ಮೂಡುಬಿದ್ರಿ ಸಮೀಪದ ಪಾಲಡ್ಕ ಎರುಗುಂಡಿ ಫಾಲ್ಸ್’ನಲ್ಲಿ ಮೋಜಿನಾಟಕ್ಕೆ ಹೋಗಿ ಸಂಕಷ್ಟಕ್ಕೆ ಸಿಲುಕ್ಕಿದ್ದ ಯುವಕರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ಮಳೆಗಾಲ ಸಂದರ್ಭದಲ್ಲಿ ಅಪಾಯಕಾರಿಯಾಗಿ ಹರಿಯುವ ಎರಗುಂಡಿ ಫಾಲ್ಸ್ ನಲ್ಲಿ ಈ ಮೊದಲು ಹಲವಾರು ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ಬುದ್ದಿ ಕಲಿಯಲಿದ ಜನ ಮತ್ತೆ ಮಳೆ ಸುರಿಯುತ್ತಿದ್ದರೂ ಫಾಲ್ಸ್ ಬಳಿ ಮೋಜಿನಾಟಕ್ಕೆ ತೆರಳಿದ್ದಾರೆ. ನೀರಿನ ಅಪಾಯ ಲೆಕ್ಕಿಸದೆ ಪ್ರವಾಸಿಗರು ನೀರಿನಲ್ಲಿ ಆಟಕ್ಕೆ ಇಳಿದಿದ್ದಾರೆ. ಈ ವೇಳೆ ಮಳೆ ಜೊತೆ ನೀರಿನ ರಭಸವೂ ಹೆಚ್ಚಾಗಿದ್ದು, ನೀರಿನಲ್ಲಿ ಸಿಲುಕಿದ್ದ ಪ್ರವಾಸಿಗರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಈಗಾಗಲೇ ಹಲವಾರು ಜನರು ಪ್ರಾಣ ಕಳೆದುಕೊಂಡಿರುವ ಈ ಪ್ರದೇಶದಲ್ಲಿ ಪ್ರವಾಸಿಗರ ರಕ್ಷಣೆ ಕುರಿತಂತೆ ಜಿಲ್ಲಾಡಳಿತ ಗಮನಹರಿಸಬೇಕಾದ ಅಗತ್ಯವಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *