ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿಯನ್ನು ಬಂಧಿಸಿದ ‘NIA

0 0
Read Time:1 Minute, 28 Second

ದಕ್ಷಿಣಕನ್ನಡ : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್​ಐಎ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಸೆರೆ ಹಿಡಿದಿದ್ದಾರೆ.

ಹೌದು ಆರೋಪಿಯು ಮುಂಬೈ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ಹಾರಲು ಪ್ರಯತ್ನಿಸುತ್ತಿದ್ದ ಈ ವೇಳೆ ಎನ್ ಆಯಾಧಿಕಾರಿಗಳು ಖಚಿತ ಮಾಹಿತಿಯ ಮೇರೆಗೆ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿಯನ್ನು ಬಂದಿಸಿದ್ದಾರೆ ಎಂದು ತಿಳಿದುಬಂದಿದೆ.ಈ ಮೂಲಕ ಬಂಧಿತ ಆರೋಪಿಗಳು ಸಂಖ್ಯೆ 19 ಕ್ಕೆ ಏರಿಕೆಯಾಗಿದೆ.

ಒಂದು ತಿಂಗಳ ಹಿಂದೆ‌ಯಷ್ಟೇ ಸಕಲೇಶಪುರದಲ್ಲಿ ಮುಸ್ತಾಫಾ ಪೈಚಾರ್​ನನ್ನು ಬಂಧಿಸಿದ್ದರು.

ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೇ.10 ರಂದು ಹಾಸನ ಜಿಲ್ಲೆಯ ಸಕಲೇಶಪುರದ​ ಆನೆಮಹಲ್ ಬಳಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧಿಸಿದ್ದರು. ಸುಳ್ಯದ ಶಾಂತಿನಗರ ನಿವಾಸಿ ಮುಸ್ತಾಫ ಪೈಚಾರ್ (43) ನನ್ನು ಅರೆಸ್ಟ್ ಮಾಡಿ ಅಧಿಕಾರಿಗಳು ಬೆಂಗಳೂರು ಎನ್​ಐಎ ಕಚೇರಿಗೆ ಕರೆದೊಯ್ದಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೋರ್ವನನ್ನು ಬಂಧಿಸಲಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *