
Read Time:29 Second
ಕಬಕ: ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಮೃತಪಟ್ಟ ಘಟನೆ ಪುತ್ತೂರಿನ ಕಬಕದಲ್ಲಿ ನಡೆದಿದೆ.


ಮೃತರನ್ನು ಇಡ್ಕಿದು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಂಡಡ್ಕ ನಿವಾಸಿ ಜನಾರ್ಧನ ಪೂಜಾರಿ (40.) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಪುತ್ತೂರು ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ