ಪುತ್ತೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಗುಡ್ಡದಲ್ಲಿ ಪತ್ತೆ

0 0
Read Time:56 Second

ಪುತ್ತೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹವು ಸೇಡಿಯಾಪು ಸಮೀಪದ ಹನುಮಾಜೆಯ ಗುಡ್ಡದಲ್ಲಿ ಪತ್ತೆಯಾಗಿದೆ.

ಬದ್ರುದ್ದೀನ್ ಡಿಕೆ (27)  ಸುಮಾರು 8 ವರ್ಷಗಳಿಂದ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ.ನ.29ರಂದು ಎಂದಿನಂತೆ ಬೆಳಗ್ಗೆ 8.45ಕ್ಕೆ ಕೆಲಸಕ್ಕೆ ಹಾಜರಾಗಿದ್ದು, ಬಳಿಕ ಮಾಲಕರಿಗೆ ತಿಳಿಸಿ ಅಂಗಡಿಯಿಂದ ತೆರಳಿದವರು ಕೆಲಸದ ಸ್ಥಳಕ್ಕೂ ಹೋಗದೇ, ಮನೆಗೂ ಬಾರದೆ ಕಾಣೆಯಾಗಿರುವುದಾಗಿ ದೂರು ನೀಡಲಾಗಿತ್ತು.

ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದೀಗ ಯುವಕನ ಮೃತದೇಹ ಸೇಡಿಯಾಪು ಸಮೀಪದ ಹನುಮಾಜೆಯ ಗುಡ್ಡದಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *