
Read Time:31 Second
ಕಾರ್ಕಳ : ಹಿಂದೂ ಜಾಗರಣ ವೇದಿಕೆ ಜಿಲ್ಲಾ ಮುಖಂಡ, ಎಪಿಎಂಸಿ ಮಾಜಿ ಅಧ್ಯಕ್ಷ ರತ್ನಾಕರ ಅಮೀನ್ ಅವರನ್ನು ಜೂ. 2ರಂದು ಅಜೆಕಾರು ಪೊಲೀಸರು ಬಂಧನ ಮಾಡಿದ್ದಾರೆ.



ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟರ್ ಅನ್ನು ಹಂಚಿಕೊಂಡಿರುವ ಆರೋಪದ ಹಿನ್ನೆಲೆ ಅಜೆಕಾರು ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡು ಸೋಮವಾರ ಮುಂಜಾನೆ ಬಂಧಿಸಿದ್ದಾರೆ.

