ಭಾರೀ ಮಳೆ ಹಿನ್ನೆಲೆ – ಇಂದು (ಜು.6) ದ.ಕ ಜಿಲ್ಲೆಯ ಶಾಲೆ, ಪ.ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

0 0
Read Time:54 Second

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮುಂದಿನ 48 ಗಂಟೆಗಳ ಕಾಲ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪ.ಪೂರ್ವ ಕಾಲೇಜುಗಳಿಗೆ ಜುಲೈ 06ರ ಶನಿವಾರ ರಜೆ ಘೋಷಿಸಲಾಗಿದೆ. ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಖಾಸಗಿ ಪ್ರಾಥಮಿಕ ಪ್ರೌಢಶಾಲೆಗಳಿಗೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ( 12 ನೇ ತರಗತಿ) ಭಾರೀ ಮಳೆ ಹಿನ್ನೆಲೆಯಲ್ಲಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *