
Read Time:49 Second
ಮಂಗಳೂರು: ಬಸ್ಸಿನ ಫುಟ್ ಬೋರ್ಡಲ್ಲಿ ನೇತಾಡುತ್ತಿದ್ದ ವಿದ್ಯಾರ್ಥಿಯೊಬ್ಬ ರಸ್ತೆಗೆ ಎಸೆಯಲ್ಪಟ್ಟ ಘಟನೆ ತೊಕ್ಕೊಟ್ಟು ಮೇಲ್ಸೆತುವೆ ಬಲಳಿ ನಡೆದಿದೆ.
ತಲಪಾಡಿ ಯಿಂದ ಮಂಗಳೂರಿಗೆ ಬರುತ್ತಿದ್ದ ಸಿಟಿ ಬಸ್ಸೊಂದು ಪ್ರಯಾಣಿಕರನ್ನು ತುಂಬಿಸಿಕೊಂಡು ಬರುತ್ತಿದ್ದಾಗ ತೊಕ್ಕೊಟ್ಟು ಮೇಲ್ಸೇತುವೆ ಚಾಲಕ ದಿಢೀರ್ ಬ್ರೇಕ್ ಹಾಕಿದ ಪರಿಣಾಮ ಫುಟ್‌ಬೋರ್ಡ್‌ನಲ್ಲಿ ನೇತಾಡುತ್ತಿದ್ದ ವಿದ್ಯಾರ್ಥಿ ಬಸ್ಸಿನಿಂದ ಕೆಳಕ್ಕೆ ಬಿದ್ದಿದ್ದಾನೆ.


ಘಟನೆಯಲ್ಲಿ ವಿದ್ಯಾರ್ಥಿ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.