ಮಂಗಳೂರಿನಲ್ಲಿ ವಿದ್ಯಾರ್ಥಿಗನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಕೇಸ್ : ಇಬ್ಬರು ಆರೋಪಿಗಳು ಅರೆಸ್ಟ್

0 0
Read Time:1 Minute, 9 Second

ಮಂಗಳೂರಿನಲ್ಲಿ ಅಮಾನವೀಯ ಕೃತ್ಯವೊಂದುನ ಡೆದಿದ್ದು, ಕಾಲೇಜು ವಿದ್ಯಾರ್ಥಿಗಳನ್ನು ಅಪಹರಿಸಿ ಅರೆನಗ್ನಗೊಳಿಸಿ ಸಿಗರೇಟ್ನಿಂದ ಸುಟ್ಟುಹಿಗ್ಗಾಮುಗ್ಗಾ ಹಲ್ಲೆನಡೆಸಿರುವಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಂಗಳೂರಿನ ಮಹಾಕಾಳಿ ಪಡ್ಡು ಎಂಬಲ್ಲಿ ಮಂಗಳೂರಿನ ಎರಡು ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ . ಫುಟ್ಬಾಲ್ ಪಂದ್ಯದ ವೇಳೆ ಗಲಾಟೆ ಶುರುವಾಗಿದ್ದು , ಬಳಿಕ ಒಂದು ಕಾಲೇಜಿನ ವಿದ್ಯಾರ್ಥಿಗಳನ್ನು ಅಪಹರಿಸಿದ ಮತ್ತೊಂದು ಕಾಲೇಜಿನ ವಿದ್ಯಾರ್ಥಿಗಳು ಅರೆನಗ್ನ ಮಾಡಿ ಸಿಗರೇಟ್ ಗಳಿಂದು ಸುಟ್ಟು ಹಲ್ಲೆ ಮಾಡಿದ್ದಾರೆ .

ದಿಯಾನ್, ಅನ್ನೈ, ತಸ್ಮಿನ್ಸಲ್ಮಾನ್, ಅನ್ನಾಸ್ಎಂಬುವರಿದವಿದ್ಯಾರ್ಥಿಗಳಮೇಲೆಹಲ್ಲೆಮಾಡಿದ್ದು, ಘಟನೆಸಂಬಂಧಇಬ್ಬರನ್ನುಪೊಲಿಸರುಬಂಧಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *