ಆತ್ಮಹತ್ಯೆಗೆ ಯತ್ನಿಸಿ ಮೂರು ತಿಂಗಳು ಕೋಮಾದಲ್ಲಿದ್ದ ವಿಧ್ಯಾರ್ಥಿನಿ ಸಾವು..!

0 0
Read Time:1 Minute, 12 Second

ಕಾಸರಗೋಡು: ನರ್ಸಿಂಗ್ ಕಾಲೇಜಿನಲ್ಲಿ ಕಿರುಕುಳದಿಂದಾಗಿ ಆತ್ಮಹತ್ಯೆಗೆ ಯತ್ನಿಸಿ ಮೂರು ತಿಂಗಳು ಕೋಮಾದಲ್ಲಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾಳೆ.

ಮೃತ ವಿಧ್ಯಾರ್ಥಿನಿಯನ್ನು ಕಾಞಿಂಗಾಡ್ ಖಾಸಗಿ ಆಸ್ಪತ್ರೆಯ ಮೂರನೇ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಪಾಣತ್ತೂರಿನ ಚೈತನ್ಯ ಕುಮಾರಿ (21). ಡಿಸೆಂಬರ್ 7 ರಂದು ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಕಣ್ಣೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಕೆಲ ದಿನಗಳ ಹಿಂದೆ ಕೋಜಿ ಕ್ಕೋ ಡ್ ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆಸ್ಪತ್ರೆ ವಾರ್ಡನ್ ನ ಮಾನಸಿಕ ಕಿರುಕುಳ ದಿಂದ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಆರೋಪಿ ಸಹಪಾಠಿ ಗಳು ದಿನಗಳ ಕಾಲ ಪ್ರತಿಭಟನೆ ನಡೆಸಿದ್ದರು. ಹಲವು ಸಂಘಟನೆಗಳು, ರಾಜಕೀಯ ಪಕ್ಷಗಳು ಪ್ರತಿಭಟನೆ ನಡೆಸಿದ್ದವು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *