ಮಂಗಳೂರು ಕಾರಾಗೃಹಕ್ಕೆ ದಿಢೀರ್ ದಾಳಿ: ಮೊಬೈಲ್, ಸಿಮ್ ಕಾರ್ಡ್ ಪತ್ತೆ..!!

0 0
Read Time:55 Second

ಮಂಗಳೂರಿನ ಕಾರಾಗೃಹಕ್ಕೆ ತಡರಾತ್ರಿ ನಗರ ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಕಾರಾಗೃಹದ ಅಧಿಕಾರಿ ಹಾಗೂ ಸಿಬ್ಬಂದಿಗಳು ದಿಢೀರ್ ದಾಳಿ ನಡೆಸಿದ್ದಾರೆ. 

ಈ ವೇಳೆ 2 ಮೊಬೈಲ್‌ಗಳು, 1 ಸಿಮ್ ಕಾರ್ಡ್ ಮತ್ತು 1 ಕೇಬಲ್ ರಹಿತ ಮೊಬೈಲ್ ಚಾರ್ಜರ್ ಜಪ್ತಿ ಮಾಡಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಕಾರಾಗೃಹದಲ್ಲಿ ಈ ವಸ್ತುಗಳು ನಿಷೇಧಿತವಾಗಿರುವುದರಿಂದ ಮಂಗಳೂರು ಬರ್ಕೆ ಪೊಲೀಸ್ ಠಾಣೆಗೆ ನೀಡಿ ಪ್ರಕರಣ ದಾಖಲಿಸಲಾಗಿದೆ.

ಕಾರಾಗೃಹ ಇಲಾಖೆಯ ಮುಖ್ಯಸ್ಥ ಅಲೋಕ್ ಕುಮಾರ್ ಇವರಿಗೆ ದೂರವಾಣಿ ಮುಖಾಂತರ ವಿಷಯವನ್ನು ತಿಳಿಸಲಾಗಿದೆ ಎಂದು ಜಿಲ್ಲಾ ಕಾರಾಗೃಹ ಅಧೀಕ್ಷಕ ಶರಣ ಬಸಪ್ಪ ತಿಳಿಸಿದ್ದಾರೆ. 

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *