ಮಂಗಳೂರು: ತಾನು ಕೆಲಸ ಮಾಡಿದ ಬ್ಯಾಂಕ್ನಲ್ಲೇ ನಿವೃತ್ತ ಉದ್ಯೋಗಿ ಆತ್ಮಹತ್ಯೆ
ಮಂಗಳೂರು, ಜೂ. 26 : ಬ್ಯಾಂಕ್ ನ ನಿವೃತ್ತ ಉದ್ಯೋಗಿಯೊಬ್ಬರು ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಕೆನರಾ ಬ್ಯಾಂಕ್ ನಲ್ಲಿ ನಡೆದಿದೆ. ಮೃತರನ್ನು ಅಳಕೆ ನಿವಾಸಿ ಗಿರಿದರ್ ಯಾದವ್ (61) ಎಂದು ಗುರುತಿಸಲಾಗಿದೆ. ಇವರು ಕೊಡಿಯಾಲ್ ಬೈಲ್ ಕೆನರಾ ಬ್ಯಾಂಕ್ ನಲ್ಲಿ ಸುಮಾರು 40 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ಆದರೂ ಬ್ಯಾಂಕ್ ನ ಮೇಲಿನ ಪ್ರೀತಿಗೆ ಬ್ಯಾಂಕ್ ಗೆ ಬಂದು ಹೋಗುತ್ತಿದ್ದರು ಎಂದು…

