
ಹಿಂದೂ ಸಂಘಟನೆಗಳು ಟಾರ್ಗೆಟ್? ದ.ಕ. ಎಸ್‌ಪಿಗೆ ಸ್ಪಷ್ಟನೆ ಕೇಳಿದ ಪೊಲೀಸ್ ಪ್ರಾಧಿಕಾರ
ಮಂಗಳೂರು ಜೂನ್ 06: ಇತ್ತೀಚೆಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಗಳ ಬಳಿಕ ಕಾನೂನು ಸುವವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿವಿಧ ಹಿಂದೂ ಸಂಘಟನೆಗಳ ಮುಖಂಡರ ಲೊಕೇಶನ್ ಮತ್ತು ಮಾಹಿತಿ ಸಂಗ್ರಹದಂತಹ ಕ್ರಮ ಕೈಗೊಂಡಿದ್ದ ದಕ್ಷಿಣಕನ್ನಡ ಪೊಲೀಸ್ ಇಲಾಖೆಗೆ ಇದೀಗ ಕರ್ನಾಟಕ ಪೊಲೀಸ್ ದೂರು ಪ್ರಾಧಿಕಾರಕ್ಕೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. ದಕ್ಷಿಣಕನ್ನಡ ಜಿಲ್ಲೆಗೆ ನೂತನ ಎಸ್ಪಿ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಪೊಲೀಸರು ಹಿಂದೂ ಸಂಘಟನೆಗಳ ಮುಖಂಡರ ಮನೆಗೆ ಮಧ್ಯರಾತ್ರಿ ಆಗಮಿಸಿ ಅವರ…