ಬೆಳ್ತಂಗಡಿ: ಪಾಳು ಬಿದ್ದ ಬಾವಿಯಲ್ಲಿ ಮೃತದೇಹ ಪತ್ತೆ..!!

0 0
Read Time:55 Second

ಬೆಳ್ತಂಗಡಿ: ಪಾಳು ಬಾವಿಯಲ್ಲಿ ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆಯಾಗಿರುವ ಘಟನೆ ವಾಮದಪದವಿನಲ್ಲಿ ನಡೆದಿದೆ.

ಇಲ್ಲಿನ ಜನವಸತಿ ಇಲ್ಲದ ಜಾಗದ ಪಾಳು ಬಾವಿಯಲ್ಲಿ ಡಿ. 3ರಂದು ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮಂಗಳೂರು ತಾಲೂಕಿನ ಉಳ್ಳಾಲ ಕಾಪಿಕಾಡ್ ನಿವಾಸಿ ಮನ್ವಿತ್ ಅವರು ತನ್ನ ತಂದೆಯ ಈ ಖಾಲಿ ನಿವೇಶನದ ಅಳತೆ ಮಾಡುವ ಉದ್ದೇಶದಿಂದ ಕಾರ್ಮಿಕರ ಮೂಲಕ ಪೊದೆ, ಹುಲ್ಲನ್ನು ಸ್ವಚ್ಛಗೊಳಿಸುತ್ತಿದ್ದಾಗ ಬಾವಿಯ ಒಳಗೆ ಮೃತದೇಹ ಕಂಡುಬಂದಿದೆ.

ಅಪರಿಚಿತ ವ್ಯಕ್ತಿಯು ಸುಮಾರು 50-60 ವರ್ಷ ಪ್ರಾಯದವನಾಗಿದ್ದು, ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *