ನಾಳೆ (ಅ.12)ರಂದು ಪಡೀಲ್ ನಲ್ಲಿರುವ ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ಎದುರಿನ ಮೈದಾನದಲ್ಲಿ ಜಗದಂಬಾ ಹುಲಿ ಇವರಿಂದ ಹುಲಿವೇಷ ಕುಣಿತ

0 0
Read Time:36 Second

ಮಂಗಳೂರು: ಶಿವ ಫ್ರೆಂಡ್ಸ್ ಕ್ಲಬ್ (ರಿ.) ಕೊಡಕ್ಕಲ್ ಮತ್ತು ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ (ರಿ.) ಮಂಗಳೂರು ಇವರ ವತಿಯಿಂದ ದಿನಾಂಕ ಅ.12 ಶನಿವಾರದಂದು ಮಧ್ಯಾಹ್ನ 1 ಗಂಟೆಗೆ ಸರಿಯಾಗಿ ಮಂಗಳೂರಿನ ಪಡೀಲ್ ನಲ್ಲಿರುವ ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ಎದುರಿನ ಮೈದಾನದಲ್ಲಿ ಪಿಲಿಗೊಬ್ಬು 2 ಸ್ಪರ್ಧೆಯಲ್ಲಿ ಪ್ರಥಮ ಪ್ರಶಸ್ತಿ ವಿಜೇತ ಜಗದಂಬಾ ಹುಲಿ ಇವರಿಂದ ಹುಲಿವೇಷ ಕುಣಿತ ನಡೆಯಲಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *