
Read Time:45 Second
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ಬೆನ್ನಲ್ಲೇ ಭಾರತೀಯ ಸೇನೆ ಬೇಟೆ ಆರಂಭವಾಗಿದ್ದು, ಎಲ್‌ಒಸಿಯಲ್ಲಿ ರಾತ್ರಿಯಿಡೀ ಗುಂಡಿನ ಚಕಮಕಿ ಮುಂದುವರೆದಿದ್ದು, ಕುಲ್ಗಾಮ್‌ನಲ್ಲಿ ಇಬ್ಬರು ಭಯೋತ್ಪಾದಕರ ಬಂಧನವಾಗಿದೆ.


ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಬ್ಬರು ಭಯೋತ್ಪಾದಕರ ಬಂಧನವಾಗಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಥೋಕರ್ಪೋರಾದಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಬಂಧಿಸಿವೆ. ಈ ಮಾಹಿತಿ ಪೊಲೀಸ್ ಮೂಲಗಳಿಂದ ಬಂದಿದೆ.