ಪುತ್ತೂರು: ಅಪ್ರಾಪ್ತ ವಯಸ್ಸಿನವರ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ- ದೂರು ದಾಖಲು

0 0
Read Time:1 Minute, 10 Second

ಪುತ್ತೂರು: ಅಪ್ರಾಪ್ತ ವಯಸ್ಸಿನ ಬಾಲಕ ಹಾಗೂ ಆತನ ಜೊತೆಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿರುವ ಅರೋಪದಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಜು.5ರಂದು ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ಈ ವೀಡಿಯೊವನ್ನು ವೈರಲ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಅಪ್ರಾಪ್ತ ವಯಸ್ಸಿನವರ ವೀಡಿಯೋವನ್ನು ಮಾದ್ಯಮಗಳಲ್ಲಿ ವೈರಲ್ ಮಾಡುವುದಕ್ಕೆ ನಿರ್ಬಂಧವಿದ್ದರೂ ಕೆಲವು ಅಪರಿಚಿತ ವ್ಯಕ್ತಿಗಳು, ಅಪರಿಚಿತ ಮೀಡಿಯಾ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ಹರಿಯಬಿಟ್ಟಿರುವುದಾಗಿ ಈ ಪ್ರಕರಣದಲ್ಲಿನ ಬಾಲಕನ ತಂದೆ ದೂರು ನೀಡಿದ್ದಾರೆ. ಅದರಂತೆ ಜು.28ರಂದು ದ.ಕ ಜಿಲ್ಲಾ ಮಹಿಳಾ ಠಾಣೆಯಲ್ಲಿ ಅ.ಕ್ರ: 57/2025 ಕಲಂ: 74ಜೆ.ಜೆ ಬಿಎನ್ಎಸ್ರಂತೆ ಪ್ರಕರಣ ದಾಖಲಿಸಲಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *