ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಹೂತಿಟ್ಟ ಪ್ರಕರಣ : ‘SIT’ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ

0 0
Read Time:41 Second

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳ ಆರೋಪಗಳ ಕುರಿತ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಪೊಲೀಸ್ ಇಲಾಖೆ ಆದೇಶವನ್ನು ಹೊರಡಿಸಿದೆ.

ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ಹಂತಿ ಅವರ ನೇತೃತ್ವದ ತಂಡದಲ್ಲಿ ತನಿಖೆ ನಡೆಯಲಿದ್ದು, ನಾಲ್ವರು ಐಪಿಎಸ್​ ಅಧಿಕಾರಗಳ ತಂಡವು ಈ ವಿಶೇಷ ತನಿಖಾ ತಂಡದಲ್ಲಿದೆ. ಈ ತಂಡದಲ್ಲಿ ಅನುಚೇತ್ , ಜಿತೇಂದ್ರ ಕುಮಾರ್ ಸೌಮ್ಯಲತಾ ಇದ್ದಾರೆ. ಸದ್ಯದಲ್ಲೇ ಹೈಪ್ರೊಫೈಲ್​​​​​​ ಪ್ರಕರಣದ ಬಗ್ಗೆ ತನಿಖೆ ಶುರು ಮಾಡಲಿದೆ ಎನ್ನಲಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *